Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ಕ್ರೀಡೆ

ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್: 8ಕ್ಕೆ ಕುಸಿದ ನೀರಜ್: ಸಚಿನ್ ಕೈ ತಪ್ಪಿದ ಪದಕ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 24 ವೀಕ್ಷಣೆಗಳು
neeraj chopra

ಒಲಿಂಪಿಕ್ಸ್ ಡಬಲ್ ಪದಕ ವಿಜೇತ ನೀರಜ್ ಚೋಪ್ರಾ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನಲ್ಲಿ ಮೊದಲ ಬಾರಿ ಪದಕದಿಂದ ವಂಚಿತರಾದರೆ, ನೀರಜ್ ಚೋಪ್ರಾ ಹಿಂದಿಕ್ಕಿದ ಭಾರತದ ಮತ್ತೊಬ್ಬ ಸ್ಪರ್ಧಿ ಸಚಿನ್ ಯಾದವ್ 4ನೇ ಸ್ಥಾನ ಪಡೆದು ಗಮನ ಸೆಳೆದಿದ್ದಾರೆ.

ಟೊಕಿಯೊದಲ್ಲಿ ಗುರುವಾರ ನಡೆದ ಫೈನಲ್ ನಲ್ಲಿ ನೀರಜ್ ಚೋಪ್ರಾ 8ನೇ ಸ್ಥಾನಕ್ಕೆ ಕುಸಿದರು. ಈ ಮೂಲಕ 2021ರ ಟೊಕಿಯೊ ಒಲಿಂಪಿಕ್ಸ್ ನಲ್ಲಿ ಪದಕ ಇಲ್ಲದೇ ಮೊದಲ ಬಾರಿ ಬರಿಗೈಯಲ್ಲಿ ಮರಳಿದ್ದಾರೆ.

ನೀರಜ್ ಚೋಪ್ರಾ 84.03 ಮೀ. ದೂರ ವೈಯಕ್ತಿಕ ಗರಿಷ್ಠ ಸಾಧನೆ ಮಾಡಿದರು. ಇದರಿಂದ ಪ್ರಶಸ್ತಿಯ ಸಮೀಪವೂ ಬರಲಿಲ್ಲ. ಒಲಿಂಪಿಕ್ಸ್ ಚಾಂಪಿಯನ್ ಪಾಕಿಸ್ತಾನದ ಅರ್ಷದ್ ನದೀಂ 10ನೇ ಸ್ಥಾನಕ್ಕೆ ಕುಸಿದು ಕಳಪೆ ಸಾಧನೆ ಮಾಡಿದರು.

ಭಾರತದ ಮತ್ತೊಬ್ಬ ಸ್ಪರ್ಧಿ ಸಚಿನ್ ಯಾದವ್ ಜೀವನಶ್ರೇಷ್ಠ 86.27 ಮೀ. ದೂರ ದಾಖಲಿಸಿ 4ನೇ ಸ್ಥಾನ ಪಡೆಯುವ ಮೂಲಕ ಕೂದಲೆಳೆ ಅಂತರದಲ್ಲಿ ಪದಕದಿಂದ ವಂಚಿತರಾದರು.

ಟ್ರಿನಿಡಾಡ್ ಅಂಡ್ ಟೊಬೆಗೊ ಸ್ಪರ್ಧಿ ಕೆಶ್ರೋನ್ ವಾಲ್ಕಾಟ್ 88.16 ಮೀ. ಗರಿಷ್ಠ ದೂರ ದಾಖಲಿಸಿ ಚಿನ್ನದ ಪದಕ ಗೆದ್ದ ಸಾಧನೆ ಮಾಡಿದರು. ಗ್ರೆನೆಡಾದ ಆಂಡರ್ಸನ್ 87.33 ಮೀ.ನೊಂದಿಗೆ ಬೆಳ್ಳಿ ಹಾಗೂ ಅಮೆರಿಕದ ಕರ್ಟಿಸ್ ಥಾಂಪ್ಸನ್ 86.67 ಮೀ. ಜಾವೆಲಿನ್ ಎಸೆದು ಬೆಳ್ಳಿ ಪದಕಕ್ಕೆ ತೃಪ್ತರಾದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment