Wednesday, 28 October 2026 — Kannadavahini
BREAKING NEWS
ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ ರಾಜ್ಯ ಅ. 24ರಿಂದ ಹೊಸ ಮೆರುಗಿನಲ್ಲಿ ‘ಗೋಲ್ಡನ್ ಚಾರಿಯಟ್’ ಐಷಾರಾಮಿ ಯಾತ್ರೆ ಆರಂಭ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ ರಾಜ್ಯ ಅ. 24ರಿಂದ ಹೊಸ ಮೆರುಗಿನಲ್ಲಿ ‘ಗೋಲ್ಡನ್ ಚಾರಿಯಟ್’ ಐಷಾರಾಮಿ ಯಾತ್ರೆ ಆರಂಭ
ಕ್ರೀಡೆ

ಶೂಟಿಂಗ್ ನಲ್ಲಿ ಸ್ವಪ್ನಿಲ್ ಗೆ ಕಂಚು: ಭಾರತಕ್ಕೆ ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಒಲಿದ 3ನೇ ಪದಕ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 1 ವೀಕ್ಷಣೆಗಳು
swapnil

ಸ್ವಪ್ನಿಲ್ ಕುಶಾಲೆ ಪುರುಷರ 50 ಮೀ. ರೈಫಲ್ ತ್ರಿ ಪೊಜಿಷನ್ ವಿಭಾಗದ ಶೂಟಿಂಗ್ ನಲ್ಲಿ ಕಂಚಿನ ಪದಕ ಗೆದ್ದ ಸಾಧನೆ ಮಾಡಿದ್ದಾರೆ. ಈ ಮೂಲಕ ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಭಾರತಕ್ಕೆ 3 ಕಂಚಿನ ಪದಕಗಳನ್ನು ಬಂದಂತಾಗಿದೆ.

6ನೇ ಸ್ಥಾನಿಯಾಗಿ ಫೈನಲ್ ಸುತ್ತು ಪ್ರವೇಶಿಸಿದ್ದ ಸ್ವಪ್ನಿಲ್ ಗುರುವಾರ ನಡೆದ ಫೈನಲ್ ನಲ್ಲಿ ಉತ್ತಮ ಪ್ರದರ್ಶನ ನೀಡಿ ಅಗ್ರ ಮೂರರಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾದರು.  ಈ ಮೂಲಕ ಭಾರತಕ್ಕೆ ಬಂದ ಮೂರು ಕಂಚಿನ ಪದಕಗಳು ಶೂಟಿಂಗ್ ವಿಭಾಗದಲ್ಲಿ ಬಂದಿರುವುದು ವಿಶೇಷ.

ಮಹಾರಾಷ್ಟ್ರದ ಕಂಬಲವಾಡಿ ಸಣ್ಣ ಗ್ರಾಮದಿಂದ ಬಂದಿರುವ ಸ್ವಪ್ನಿಲ್, ಫೈನಲ್ ನಲ್ಲಿ 451.4 ಅಂಕ ಸಂಪಾದಿಸುವ ಮೂಲಕ ಕಂಚಿನ ಪದಕ ಗೆದ್ದುಕೊಂಡರು. ಅಲ್ಲದೇ ಪುರುಷರ ವಿಭಾಗದಲ್ಲಿ ಬಂದ ಮೊದಲ ಪದಕವಾಗಿದ್ದರೆ, ಬಾನು ಭಾಕರ್ ಎರಡು ವಿಭಾಗಗಗಳಲ್ಲಿ ಕಂಚಿನ ಪದಕದ ಸಾಧನೆ ಮಾಡಿದ್ದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8391 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment