ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜಕೀಯ ತೀರ್ಮಾನ ಕೈಗೊಂಡಿರುವ ರಾಜ್ಯಪಾಲರನ್ನು ಕೂಡಲೇ ವಾಪಸ್ ಕರೆಸಿಕೊಳ್ಳಬೇಕು ಎಂದು ಆಗ್ರಹಿಸಿ ಅಹಿಂದ ಸಮುದಾಯಗಳ ಸಂಘಟನೆಗಳು `ರಾಜಭವನ ಚಲೋ’ ಬೃಹತ್ ಪ್ರತಿಭಟನೆ ನಡೆಸಿದವು. ಮುಡಾ ಪ್ರಕರಣದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಕೈಗೊಂಡಿರುವ ನಿರ್ಧಾರ ರಾಜಕೀಯ ಪ್ರೇರಿತವಾಗಿದ್ದು, …
Tag: