ಕೇಂದ್ರದ ನೀತಿ ಆಯೋಗ ಪುನರಚನೆಯಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿಗೆ ಸ್ಥಾನ!

ಕೇಂದ್ರ ನೀತಿ ಆಯೋಗದ ಪದಾಧಿಕಾರಿಗಳ ಪುನರಚನೆ ಮಾಡಲಾಗಿದ್ದು, ಎನ್ ಡಿಎ ಮೈತ್ರಿಕೂಟದ ಭಾಗವಾಗಿರುವ ಜೆಡಿಎಸ್ ಮುಖಂಡ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸ್ಥಾನ ಪಡೆದಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಬಹುಮತ ಪಡೆಯಲು ವಿಫಲವಾದ ಹಿನ್ನೆಲೆಯಲ್ಲಿ ಮೈತ್ರಿ ಪಕ್ಷಗಳ ಸಹಾಯದಿಂದ ಕೇಂದ್ರದಲ್ಲಿ ಸರ್ಕಾರ ರಚಿಸಿರುವ…

ಕರ್ನಾಟಕಕ್ಕೆ ಬರುತ್ತಾ ಟೆಲ್ಸಾ ಕಂಪನಿ: ಅಧಿಕಾರ ಸ್ವೀಕರಿಸಿದ ಎಚ್ ಡಿಕೆ ಹೇಳಿದ್ದೇನು?

ಎರಡು ಬಾರಿಯ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವರಾಗಿ ಬುಧವಾರ ದೆಹಲಿಯ ತಮ್ಮ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು. ಅಧಿಕಾರ ಸ್ವೀಕರಿಸಿದ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಾನು ಸ್ವಾರ್ಥಿ ಅಲ್ಲ. ನನ್ನ ಕರ್ನಾಟಕ ಮಾತ್ರವಲ್ಲ…