ಮಾರುಕಟ್ಟೆಯಲ್ಲಿ ಸಾರ್ವಜನಿಕರ ಎದುರೇ ಸಾಮೂಹಿಕವಾಗಿ ಥಳಿಸಿ ವ್ಯಕ್ತಿಯೊಬ್ಬನ ಸಾವಿಗೆ ಕಾರಣವಾಗಿದ್ದ 6 ಪೊಲೀಸರಿಗೆ ಜೀವವಾಧಿ ಶಿಕ್ಷೆ ವಿಧಿಸಲಾಗಿದೆ. ಅಸ್ಸಾಂನ ಟಿನ್ಸುಕಿಯಾ ಜಿಲ್ಲೆಯ ಸೆಷನ್ಸ್ ನ್ಯಾಯಾಲಯ ನ್ಯಾಯಾಧೀಶ ದೀಪಾಂಕರ್ ಬೋರಾ ಪಿನಾಲ್ ಕೋಡ್ 302ರ ಪ್ರಕಾರ 11 ವರ್ಷಗಳ ಸುದೀರ್ಘ ವಿಚಾರಣೆ ನಂತರ …
Tag: