ಪದ್ಮಶ್ರೀ ಪುರಸ್ಕೃತ ವೃಕ್ಷಮಾತೆ ಖ್ಯಾತಿಯ ತುಳಸಿಗೌಡ ವಯೋಸಹಜ ಕಾಯಿಲೆಯಿಂದ ವಿಧಿವಶರಾಗಿದ್ದಾರೆ. ಅಂಕೋಲಾ ಜಿಲ್ಲೆಯ ಹೊನ್ನಾಳ್ಳಿ ತಾಲೂಕಿನ ತುಳಸಿಗೌಡ ಲಕ್ಷಾಂತರ ಗಿಡಗಳನ್ನು ನೆಟ್ಟು ವೃಕ್ಷಮಾತೆ ಎಂದೇ ಖ್ಯಾತರಾಗಿದ್ದರು. ಕಟ್ಟಿಗೆ ಸಂಗ್ರಹಿಸಿ ಜೀವನ ನಡೆಸುತ್ತಿದ್ದ ತುಳಸಿ ಗೌಡ ಮತ್ತಿಘಟ್ಟ ಅರಣ್ಯದಲ್ಲಿ ನರ್ಸರಿಯಲ್ಲಿ ಕೆಲಸದಲ್ಲಿ ನಿವೃತ್ತಿಯಾದರು. …
u00a92022u00a0Soledad.u00a0All Right Reserved. Designed and Developed byu00a0Penci Design.