ಸಂದೀಪ್ ಕಿಶನ್ ರೆಸ್ಟೋರೆಂಟ್ ಮೇಲೆ ದಾಳಿ: ಕಳಪೆ ಗುಣಮಟ್ಟದ ಆಹಾರ ಪತ್ತೆ: ಸ್ಪಷ್ಟನೆ

ನಟ ಸಂದೀಪ್ ಕಿಶನ್ ಒಡೆತನದ ತೆಲಂಗಾಣದಲ್ಲಿರುವ ರೆಸ್ಟೋರೆಂಟ್ ನಲ್ಲಿ ಆಹಾರ ಗುಣಮಟ್ಟ ಕಾಯ್ದುಕೊಳ್ಳದೇ ನಿಯಮ ಉಲ್ಲಂಘಿಸಿರುವುದು ಪತ್ತೆಯಾಗಿದೆ ಎಂದು ತೆಲಂಗಾಣದ ಆಹಾರ ಮತ್ತು ಸುರಕ್ಷತೆ ಆಯುಕ್ತರ ನೇತೃತ್ವದ ಕಾರ್ಯಪಡೆ ಸ್ಪಷ್ಟನೆ ನೀಡಿದೆ. ತೆಲಂಗಾಣದ ಆಹಾರ ಮತ್ತು ಸುರಕ್ಷತೆ ಆಯುಕ್ತರ ನೇತೃತ್ವದ ಕಾರ್ಯಪಡೆ…