ಮಹಿಳೆ ಕಿಡ್ನಾಪ್, ಅತ್ಯಾಚಾರ ಪ್ರಕರಣ; ಪ್ರಜ್ವಲ್ ರೇವಣ್ಣ ವಿರುದ್ಧ 2ನೇ ಪ್ರಕರಣದ ಚಾರ್ಜ್ ಶೀಟ್ ಸಲ್ಲಿಕೆ

ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ 4 ಪ್ರಕರಣಗಳ ಪೈಕಿ ಎರಡನೇ ಪ್ರಕರಣದ ಚಾರ್ಜ್ ಶೀಟ್ ನ್ಯಾಯಾಲಯಕ್ಕೆ ಸಲ್ಲಿಕೆಯಾಗಿದೆ. ಹೊಳೆನರಸೀಪುರದ ಮಾಜಿ ಸಚಿವ ಎಚ್ ಡಿ ರೇವಣ್ಣ ಅವರ ಮನೆಯಲ್ಲಿ 60 ವರ್ಷದ ಮನೆ ಕೆಲಸದ ಮಹಿಳೆ ಮೇಲೆ ಅತ್ಯಾಚಾರ ಮತ್ತು…

BREAKING ಪೆನ್ ಡ್ರೈವ್ ನಲ್ಲಿದ್ದ ಪ್ರಜ್ವಲ್ ರೇವಣ್ಣ ವೀಡಿಯೊಗಳು ಅಸಲಿ: ವಿಧಿವಿಜ್ಞಾನ ವರದಿ ದೃಢ

ಪೆನ್ ಡ್ರೈವ್ ನಲ್ಲಿರುವ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ರಾಸಲೀಲೆಯ ವೀಡಿಯೊಗಳು ಅಸಲಿ ಎಂದು ಎಸ್ ಎಫ್ ಎಲ್ ವರದಿ ದೃಢಪಡಿಸಿದೆ. ಇದರಿಂದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಸಂಕಷ್ಟ ಹೆಚ್ಚಿಸಿದೆ. ಪ್ರಜ್ವಲ್ ರೇವಣ್ಣ ಅವರ ಲೈಂಗಿಕ…

ಪ್ರಜ್ವಲ್ ರೇವಣ್ಣಗೆ ಜೈಲೇ ಗತಿ: ಜಾಮೀನು ಅರ್ಜಿ ವಜಾ

ಅತ್ಯಾಚಾರ ಹಾಗೂ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ. ಹಾಸನದ ಹೊಳೆನರಸೀಪುರದ ಟೌನ್ ಠಾಣೆಯಲ್ಲಿ ತಮ್ಮ ವಿರುದ್ಧ ದಾಖಲಾಗಿದ್ದ ಮೊದಲ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಜಾಮೀನು…

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಂಚಿದ್ದು ಯಾರು ಅಂತ ಗೊತ್ತಿದೆ: ಗೃಹ ಸಚಿವ ಪರಮೇಶ್ವರ್ ಸ್ಫೋಟಕ ಹೇಳಿಕೆ

ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ದೌರ್ಜನ್ಯದ ಅಶ್ಲೀಲ ವಿಡಿಯೋಗಳನ್ನು ಪೆನ್​​​​​ಡ್ರೈವ್ ಮೂಲಕ ಹಂಚಿದ್ದು ಯಾರು ಎಂಬುದು ಗೊತ್ತಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೆನ್ ಡ್ರೈವ್ ಹಂಚಿದ್ದು ಯಾರು…

ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾದ ಹೊಸ ಪ್ರಕರಣದಲ್ಲಿ ಬಿಜೆಪಿಯ ಪ್ರೀತಂ ಗೌಡ ಕೂಡ ಆರೋಪಿ!

ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದ್ದು, ಇದರಲ್ಲಿ ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಸೇರಿದಂತೆ ನಾಲ್ವರ ಹೆಸರನ್ನು ಕೂಡ ಉಲ್ಲೇಖಿಸಲಾಗಿದೆ. ಈ ಮೂಲಕ ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಟ್ವಿಸ್ಟ್ ಲಭಿಸಿದೆ. ಪ್ರಜ್ವಲ್ ರೇವಣ್ಣ ವಿರುದ್ಧದ…

ಸೂರಜ್ ವಿರುದ್ಧದ ಪ್ರಕರಣ ಸಿಐಡಿ ವಹಿಸಿ ರಾಜ್ಯ ಸರ್ಕಾರ ಆದೇಶ

ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರ ಮತ್ತೊಬ್ಬ ಪುತ್ರ ಸೂರಜ್ ವಿರುದ್ಧದ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಸಿಐಡಿ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬೆಂಗಳೂರಿನಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂತಹ ಪ್ರಕರಣಗಳನ್ನು ಸಾಮಾನ್ಯವಾಗಿ ಸಿಐಡಿಗೆ ವಹಿಸಲಾಗುವುದು. ಅದರಂತೆ…

ಈ ರೀತಿಯ ಷಡ್ಯಂತಕ್ಕೆ ಹೆದರಲ್ಲ: ಮಕ್ಕಳಿಬ್ಬರು ಅರೆಸ್ಟ್ ಬಗ್ಗೆ ಎಚ್,ರೇವಣ್ಣ ಕಿಡಿ

ನನ್ನ ಕುಟುಂಬದ ವಿರುದ್ಧ ವ್ಯವಸ್ಥಿತ ಷಡ್ಯಂತ್ರ ನಡೆಯುತ್ತಿದೆ. ಈ ರೀತಿಯ ಷಡ್ಯಂತ್ರಗಳಿಗೆ ನಾನು ಹೆದರುವುದಿಲ್ಲ ಎಂದು ಮಾಜಿ ಸಚಿವ ಎಚ್.ಡಿ. ರೇವಣ್ಣ ಹೇಳಿದ್ದಾರೆ. ಬೆಂಗಳೂರಿನಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸೂರಜ್ ರೇವಣ್ಣ ಅವರನ್ನು ಪೊಲೀಸರು…

ಪ್ರಜ್ವಲ್ ನಂತರ ಸೂರಜ್ ರೇವಣ್ಣ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಟ್ವಿಸ್ಟ್!

ಮಾಜಿ ಸಂಸದರ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣದ ಬೆನ್ನಲ್ಲೇ ಇದೀಗ ಸೋದರ ಸೂರಜ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿ ಬಂದಿದೆ. ಮಾಜಿ ಪ್ರಧಾನಿ ದೇವೇಗೌಡರ ಕುಟುಂಬದ ವಿರುದ್ಧ ಸತತ ಲೈಂಗಿಕ ದೌರ್ಜನ್ಯ ಪ್ರಕರಣಗಳು ಕೇಳಿ ಬರುತ್ತಿರುವ…

ಭವಾನಿ ರೇವಣ್ಣ ಜಾಮೀನು ಅರ್ಜಿ ವಜಾ: ಶೀಘ್ರದಲ್ಲೇ ಎಸ್ ಐಟಿ ಬಂಧನ?

ಕೆಆರ್ ನಗರ ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಮಾಜಿ ಸಚಿವ ಎಚ್.ಡಿ. ರೇವಣ್ಣ ಪತ್ನಿ ಭವಾನಿ ರೇವಣ್ಣ ಅವರ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರಿದ್ದ ಪೀಠ…

ಕೊನೆಗೂ ಬೆಂಗಳೂರಿಗೆ ಬಂದ ಪ್ರಜ್ವಲ್ ರೇವಣ್ಣ ಅರೆಸ್ಟ್: ಲೋಕಸಭಾ ಸ್ಪೀಕರ್ ಗೆ ಮಾಹಿತಿ ನೀಡಿದ ಎಸ್ ಐಟಿ !

ಲೈಂಗಿಕ ದೌರ್ಜನ್ಯ ಎಸಗಿದ ಪೆನ್ ಡ್ರೈವ್ ಪ್ರಕರಣದಲ್ಲಿ ಕಳೆದ ಒಂದು ತಿಂಗಳಿನಿಂದ ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಬೆಂಗಳೂರಿಗೆ ಬಂದಿಳಿಯುತ್ತಿದ್ದಂತೆ ಎಸ್ ಐಟಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಜ್ವಲ್ ರೇವಣ್ಣ ರಾಜತಾಂತ್ರಿಕ ಪಾಸ್ ಪಡೆದು ವಿದೇಶಕ್ಕೆ ತೆರಳಿದ್ದರಿಂದ…