ಮಾರ್ಚ್ 1-8 ರವರೆಗೆ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ
ಬೆಂಗಳೂರು, ಜನವರಿ 6: ಈ ಬಾರಿ ಸರ್ವ ಜನಾಂಗದ ಶಾಂತಿಯ ತೋಟ ಎಂಬ ವಿಷಯವನ್ನು ಆಧರಿಸಿ 16 ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವನ್ನು ಮಾರ್ಚ್ 1-8 ರವರೆಗೆ ಆಯೋಜಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಸಂಘಟನಾ ಸಮಿತಿ ಸಭೆಯ ನಂತರ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡುತ್ತಿದ್ದರು. ಸಿನಿಮಾಸಕ್ತರಿಗೆ…
10 ವರ್ಷದ ನಂತರ ಮೊದಲ ಬಾರಿ ರಾಜ್ಯದಲ್ಲಿ ಬಸ್ ಪ್ರಯಾಣ ದರ ಏರಿಕೆ!
ಬೆಂಗಳೂರು: ಬರೋಬರಿ 10 ವರ್ಷಗಳ ಬಳಿಕ ರಾಜ್ಯದಲ್ಲಿ ಬಸ್ ಪ್ರಯಾಣದರವನ್ನು ರಾಜ್ಯ ಸರ್ಕಾರ ಹೆಚ್ಚಳ ಮಾಡಿದ್ದು ಜ.5 ರ ಭಾನುವಾರದಿಂದಲೇ ಹೆಚ್ಚಳವಾಗಿರುವ ಶೇ.15 ರಷ್ಟು ಟಿಕೆಟ್ ದರ ಜಾರಿಗೆ ಬರಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಸಾರಿಗೆ ಬಸ್ ಪ್ರಯಾಣದರವನ್ನು ಶೇ 15 ರಷ್ಟು ಹೆಚ್ಚಳ ಮಾಡಲು ತೀರ್ಮಾನಿಸಿ…
Benagaluru ಡಿ.18ರಿಂದ ಬೆಂಗಳೂರಿನಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಚೆನ್ನೈ ಹಾಗೂ ಬೆಂಗಳೂರಿನಲ್ಲಿ ಮುಂದಿನ ವಾರ ಭಾರೀ ಮಳೆಯಾಗಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಶನಿವಾರದಿಂದ ಕೆಲವು ದಿನಗಳ ಕಾಲ ಬಿಸಿಲು ಕಾಣಿಸಿಕೊಳ್ಳಲಿದೆ. ಆದರೆ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಆಗಿರುವುದರಿಂದ ತಮಿಳುನಾಡು ಹಾಗೂ ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಕನಿಷ್ಠ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ…
ಬೆಂಗಳೂರಿನ ಸರ್ಜಾಪುರದಲ್ಲಿ ತಲೆ ಎತ್ತಲಿದೆ `ಸ್ವಿಫ್ಟ್ ಸಿಟಿ’!
ಬೆಂಗಳೂರು: ರಾಜ್ಯದ ಕೈಗಾರಿಕಾ ಬೆಳವಣಿಗೆಗೆ ವ್ಯಾಪಕತೆ ಮತ್ತು ಸಮಗ್ರತೆ ತಂದುಕೊಡಲು ನಿರ್ಧರಿಸಿರುವ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ, ಬೆಂಗಳೂರಿನ ಸರ್ಜಾಪುರದಲ್ಲಿ `ಸ್ವಿಫ್ಟ್ ಸಿಟಿ’ (SWIFT- Startup, Work-Spaces, Intelligence, Finance & Technology) ಎನ್ನುವ ವಿನೂತನ ಉಪಕ್ರಮದ ಅಭಿವೃದ್ಧಿಗೆ ಮುಂದಾಗಿದ್ದಾರೆ. ಇದು ಎಲೆಕ್ಟ್ರಾನಿಕ್ ಸಿಟಿ, ಐಟಿಪಿಎಲ್ ನಂತರ ಸರ್ಕಾರವೇ ಸ್ಥಾಪಿಸುತ್ತಿರುವ…
ಶೀಘ್ರದಲ್ಲೇ ಬೆಂಗಳೂರಿಗೆ ನಮೋ ಭಾರತ್ ರ್ಯಾಪಿಡ್ ರೈಲುಗಳ ಸೇವೆ ಆರಂಭ: ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಭವ್
ಶೀಘ್ರದಲ್ಲೇ ಬೆಂಗಳೂರು- ತುಮಕೂರು ಮತ್ತು ಬೆಂಗಳೂರು- ಮೈಸೂರು ನಡುವೆ ನಮೋ ಭಾರತ್ ರ್ಯಾಪಿಡ್ ರೈಲು ಸಂಚಾರ ಆರಂಭಿಸಲಾಗುವುದು ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನ್ ವೈಭವ್ ತಿಳಿಸಿದ್ದಾರೆ. ಬೆಂಗಳೂರಿಗೆ ಶನಿವಾರ ಭೇಟಿ ನೀಡಿದ್ದ ಸಚಿವರು ಕಂಟೋನ್ಮೆಂಟ್ ನಲ್ಲಿ ರೈಲ್ವೆ ಕಾಮಗಾರಿ ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಬೆಂಗಳೂರು ಹಾಗೂ ಸಮೀಪದ ನಗರಗಳ ನಡುವೆ ಸಂಚರಿಸಲು ಶೀಘ್ರದಲ್ಲೇ…
Breaking ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಎಫ್ ಐಆರ್ ದಾಖಲಿಸಲು ಕೋರ್ಟ್ ಆದೇಶ
ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಎಫ್ ಐಆರ್ ದಾಖಲಿಸುವಂತೆ ಬೆಂಗಳೂರು ಪೊಲೀಸರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ನೀಡಿದೆ. ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಜನಪ್ರತಿನಿಧಿಗಳ ನ್ಯಾಯಾಲಯ ನೀಡಿದ ಆದೇಶ ಮಾದರಿಯಲ್ಲೇ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ತನಿಖೆ ನಡೆಸಲು ನ್ಯಾಯಾಲಯ ಆದೇಶಿಸಿದೆ. ಬೆದರಿಕೆ ಹಾಕಿ ಚುನಾವಣಾ ಬಾಂಡ್ ವಸೂಲು ಮಾಡಲಾಗಿದೆ…
ಇಬ್ಬರು ಯುವಕರ ಮೇಲೆ ಸುಳ್ಳು ಡ್ರಗ್ಸ್ ಕೇಸ್: ಬೆಂಗಳೂರಿನ 4 ಪೊಲೀಸ್ ಅಧಿಕಾರಿಗಳ ಅಮಾನತು!
ಇಬ್ಬರ ಯುವಕರ ವಿರುದ್ಧ ಸುಳ್ಳು ಡ್ರಗ್ಸ್ ಪ್ರಕರಣ ದಾಖಲಿಸಿದ್ದ ಬೆಂಗಳೂರಿನ ಬನಶಂಕರಿ ಪೊಲೀಸ್ ಠಾಣೆಯ ನಾಲ್ವರು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಬನಶಂಕರಿ ಪೊಲೀಸ್ ಠಾಣೆಯ ಸಬ್ ಇನ್ ಸ್ಪೆಕ್ಟರ್ ಶ್ರೀಧರ್ ಗೌರಿ, ಸಹಾಯಕ ಸಬ್ ಇನ್ ಸ್ಪೆಕ್ಟರ್ ಎಸ್.ಕೆ.ರಾಜು ಮತ್ತು ಕಾನ್ ಸ್ಟೇಬಲ್ ಗಳಾದ ಸತೀಶ್ ಬಗಾಲಿ ಹಾಗೂ ತಿಮ್ಮಣ್ಣ ಪೂಜಾರಿ ಅವರನ್ನು ಅಮಾನತು…
ಆಂಧ್ರಕ್ಕೆ ಪರಾರಿ ಆಗುತ್ತಿದ್ದ ಬಿಜೆಪಿ ಶಾಸಕ ಮುನಿರತ್ನ ಕೋಲಾರ ಬಳಿ ಅರೆಸ್ಟ್!
ಬಂಧನದ ಭೀತಿ ಎದುರಿಸುತ್ತಿದ್ದ ಬಿಜೆಪಿ ಶಾಸಕ ಮುನಿರತ್ನ ಆಂಧ್ರಪ್ರದೇಶಕ್ಕೆ ಪರಾರಿಯಾಗುತ್ತಿದ್ದ ವೇಳೆ ಕೋಲಾರದ ಗಡಿಭಾಗದಲ್ಲಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ಗುತ್ತಿಗೆದಾರ ಚಲುವರಾಜು ಅವರಿಗೆ ಜೀವ ಬೆದರಿಕೆ ಹಾಗೂ ಜಾತಿ ನಿಂದನೆ ಮಾಡಿದ್ದಕ್ಕಾಗಿ ಎರಡು ಪ್ರಕರಣಗಳಲ್ಲಿ ಮುನಿರತ್ನ ವಿರುದ್ಧ ವಯ್ಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಎರಡು ಎಫ್ ಐಆರ್ ದಾಖಲಿಸಲಾಗಿತ್ತು. ಪ್ರಕರಣ ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ ಮುನಿರತ್ನ ಕೋಲಾರದ ಮೂಲಕ…
ನಾನೇ ಸಿಎಂ ಆಗಿ ಮುಂದುವರೆಯುವೆ, ಸಂಶಯ ಬೇಡ: ಸಿದ್ದಾರಾಮಯ್ಯ
ಹಿಂದಿನ ಬಿಜೆಪಿ ಸರ್ಕಾರದಲ್ಲಿ ಸುಮಾರು 21 ಹಗರಣಗಳು ನಡೆದಿದ್ದು, ಈ ಎಲ್ಲ ಹಗರಣಗಳ ತನಿಖೆಗೆ ತ್ವರಿತ ಚಾಲನೆ ನೀಡಲು ಹಾಗೂ ತೆಗೆದುಕೊಳ್ಳಬೇಕಾದ ಮುಂದಿನ ಕ್ರಮಗಳ ಬಗ್ಗೆ ಸಲಹೆ ನೀಡಲು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಉಪ ಸಮಿತಿ ರಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹ…
ಮೈಸೂರು ಮುಡಾ ಹಗರಣ ಪ್ರಕರಣದಲ್ಲಿ ಸಿಎಂ ರಾಜೀನಾಮೆ ಅನಿವಾರ್ಯ: ವಿಜಯೇಂದ್ರ
ಬೆಂಗಳೂರು: ಕಾಂಗ್ರೆಸ್ ಪಕ್ಷದ ಕೆಲವು ಮುಖಂಡರು ನಿನ್ನೆ ಛಲವಾದಿ ನಾರಾಯಣಸ್ವಾಮಿಯವರ ವಿರುದ್ಧ ರಾಜ್ಯಪಾಲರಿಗೆ ದೂರು ಕೊಡಲು ಹೋಗಿದ್ದರು. ಎಲ್ಲಿದ್ದರು ನಿಮ್ಮ ಮಹಾನ್ ನಾಯಕರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಪ್ರಿಯಾಂಕ್ ಖರ್ಗೆ ಕಾಲೆಳೆದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿದ ಬಳಿಕ ಮಾಧ್ಯಮ ಪ್ರತಿನಿಧಿಗಳ…