ಕ್ರಿಮಿನಲ್ ಗಳು ರಾಜಾರೋಷವಾಗಿ, ಸ್ವತಂತ್ರವಾಗಿ ತಿರುಗಾಡುತ್ತಿದ್ದರೆ, ಸಂತ್ರಸ್ತರು ಭಯದ ಜೀವನ ನಡೆಸುತ್ತಿದ್ದಾರೆ ಎಂದು ರಾಷ್ಟ್ರಪತಿ ದ್ರೌಪದಿ ಮರ್ಮು ಕಿಡಿಕಾರಿದ್ದಾರೆ. ಭಾನುವಾರ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಮಹಿಳೆಯರ ಸುರಕ್ಷತೆ ಬಗ್ಗೆ ಆತಂಕ ವ್ಯಕ್ತಪಡಿಸಿದ್ದು, ಮಹಿಳೆಯರ ಮೇಲೆ ದೌರ್ಜನ್ಯ ನಡೆಸಿದವರಿಗೆ ಸಮಾಜದಲ್ಲಿ …
ತಾಜಾ ಸುದ್ದಿದೇಶ