ಕ್ರೀಡೆ
ಅಂಡರ್ 19 ವಿಶ್ವಕಪ್: ವಿಹಾನ್ ಶತಕ, ಜಿಂಬಾಬ್ವೆ ವಿರುದ್ಧ ಭಾರತಕ್ಕೆ 204 ರನ್ ಭರ್ಜರಿ ಜಯ
ಮಧ್ಯಮ ಕ್ರಮಾಂಕದಲ್ಲಿ ವಿಹಾನ್ ಮಲ್ಹೋತ್ರಾ ಸಿಡಿಸಿದ ಶತಕದ ನೆರವಿನಿಂದ ಭಾರತ ತಂಡ 19 ವರ್ಷದೊಳಗಿನವರ ಏಕದಿನ ವಿಶ್ವಕಪ್ ಪಂದ್ಯದಲ್ಲಿ 204 ರನ್ ಗಳಿಂದ ಜಿಂಬಾಬ್ವೆ ತಂಡವನ್ನು ಮಣಿಸಿದೆ. ಬುಲಾವಾಯೊದಲ್ಲಿ ಮಂಗಳವಾರ ನಡೆದ ಸೂಪರ್ ಸಿಕ್ಸರ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ…
