ಬೆಂಗಳೂರು
ಪೊಲೀಸರಿಂದ ಕಿರುಕುಳದಿಂದ ನೊಂದು ವಿಧಾನಸೌಧ ಮುಂದೆ ವ್ಯಕ್ತಿ ಆತ್ಮಹತ್ಯೆಗೆ ಯತ್ನ!
ಬಾಂಗ್ಲಾ ಅಕ್ರಮ ವಲಸಿಗರ ಪತ್ತೆ ಮಾಡಿದ್ದಕ್ಕೆ ಪೊಲೀಸರ ಕಿರುಕುಳ ತಾಳಲಾರದೇ ವ್ಯಕ್ತಿಯೊಬ್ಬ ಬೆಂಗಳೂರಿನ ವಿಧಾನಸೌಧ ಮುಂಭಾಗ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಡಾ. ನಾಗೇಂದ್ರ ಎಂಬವರು ವಿಧಾನಸೌಧದ ಎದುರೇ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಸ್ಥಳದಲ್ಲಿದ್ದ ವಿಧಾನಸೌಧ ಪೊಲೀಸರು ತಕ್ಷಣ ಸ್ಪಂದಿಸಿ,…
