ತಾಜಾ ಸುದ್ದಿ
BREAKING ಉತ್ತರಪ್ರದೇಶ ಆಸ್ಪತ್ರೆಯಲ್ಲಿ ಅಗ್ನಿ ದುರಂತಕ್ಕೆ 10 ನವಜಾತ ಶಿಶುಗಳ ದುರ್ಮರಣ
ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 10ಕ್ಕೂ ಹೆಚ್ಷು ಮಕ್ಕಳು ಮೃತಪಟ್ಟ ದಾರುಣ ಘಟನೆ ಉತ್ತರ ಪ್ರದೇಶದ ಜಾನ್ಸಿಯ ಆಸ್ಪತ್ರೆಯಲ್ಲಿ ಸಂಭವಿಸಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಮಹಾರಣಿ ಲಕ್ಷ್ಮೀಬಾಯಿ ಆಸ್ಪತ್ರೆಯ ಮಕ್ಕಳ ವಾರ್ಡ್ ನಲ್ಲಿ ಮೊದಲ ಬಾರಿ ಬೆಂಕಿ ಕಾಣಿಸಿಕೊಂಡಿದೆ ಎಂದು ಹೇಳಲಾಗಿದೆ.…
