ರಾಜ್ಯ
ಕರ್ಮ ರಿಟರ್ನ್ಸ್: ಅಣ್ಣನ ಮನೆಗೆ ಬೆಂಕಿ ಹಚ್ಚಿದ ತಮ್ಮನನ್ನೇ ಸುಟ್ಟಿತು!
ಬೆಂಗಳೂರು: ಮಧ್ಯರಾತ್ರಿಯಲ್ಲಿ ಹೊಂಚು ಹಾಕಿ ಅಣ್ಣನ ಮನೆ ಸುಡಲು ಹೋಗಿ ಆ ಬೆಂಕಿಯಲ್ಲಿ ಸಿಲುಕಿ ತಾನೇ ಸುಟ್ಟುಕೊಂಡು ತಮ್ಮ ಆಸ್ಪತ್ರೆ ಸೇರಿರುವ ಘಟನೆ ಹೊಸಕೋಟೆ ತಾಲೂಕಿನ ಗೋವಿಂದಪುರ ಗ್ರಾಮದಲ್ಲಿ ನಡೆದಿದೆ. ಬೆಂಕಿ ಹಚ್ಚಿರುವ ಘಟನೆಯ ದೃಶ್ಯ ಮನೆಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು,…
