ರಾಜ್ಯ
ಅಣ್ಣ-ತಮ್ಮ ಸೇರಿ ಒಂದೇ ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರ ಸಾವು: 5 ಲಕ್ಷ ಪರಿಹಾರ ಘೋಷಿಸಿದ ಸಿಎಂ
ಚಿಕ್ಕಬಳ್ಳಾಪುರ: ಟಿಪ್ಪರ್ ಗೆ ಬೈಕ್ ಡಿಕ್ಕಿ ಹೊಡೆದಿದ್ದರಿಂದ ಒಂದೇ ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ಅಣ್ಣ-ತಮ್ಮ ಸೇರಿದಂತೆ ಒಂದೇ ಗ್ರಾಮದ ನಾಲ್ವರು ಮೃತಪಟ್ಟ ಆಘಾತಕಾರಿ ಘಟನೆ ಚಿಕ್ಕಬಳ್ಳಾಪುರದಲ್ಲಿ ಸಂಭವಿಸಿದೆ. ಚಿಕ್ಕಬಳ್ಳಾಪುರ ತಾಲೂಕಿನ ಅಜ್ಜವಾರ ಗೇಟ್ ಬಳಿ ಗುರುವಾರ ತಡರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ…
