ರಾಜ್ಯ
ಸಾರಿಗೆ ಮುಖಂಡ ಅನಂತ್ ಸುಬ್ಬರಾವ್ ವಿಧಿವಶ: ಮುಷ್ಕರ ಮುಂದೂಡಿಕೆ
ಸಾರಿಗೆ ನೌಕರರ ಮುಖಂಡ ಅನಂತ್ ಸುಬ್ಬರಾವ್ ತೀವ್ರ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅನಂತ್ ಸುಬ್ಬರಾವ್ ಅವರಿಗೆ ಬೆಂಗಳೂರಿನ ತಮ್ಮ ಮನೆಯಲ್ಲೇ ಇದ್ದಕ್ಕಿದ್ದಂತೆ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಬೆಂಗಳೂರಿನ ವಿಜಯನಗರದ ಗ್ಲೋಬಲ್ ಆಸ್ಪತ್ರೆಗೆ…
