ದೇಶ
ಬಂಡೆಕಲ್ಲು ಬಿದ್ದು ಮಹಿಳೆ ಸಾವು: ಅಮರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತ!
ಭಾರೀ ಮಳೆಯಿಂದಾಗಿ ಕಲ್ಲು ಬಂಡೆಗಳು ಉರುಳಿಬಿದ್ದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟ ಹಿನ್ನೆಲೆಯಲ್ಲಿ ಅಮರನಾಥ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಹಲವು ಕಡೆ ಭೂಕುಸಿತಗಳು ಸಂಭವಿಸಿವೆ. ಇದರಿಂದ ಯಾತ್ರಿಕರ ಸುರಕ್ಷತೆ ದೃಷ್ಟಿಯಿಂದ ಮುನ್ನೆಚ್ಚರಿಕಾ…
