ಅಪರಾಧ
ಬೆಂಗಳೂರಿಗೆ ಕಾಲಿಟ್ಟಿದೆ ಅಮಾವಸ್ಯೆ ಗ್ಯಾಂಗ್: ಮಾಸ್ಕ್ ಧರಿಸಿ ಮನೆ ಕಳ್ಳತನ!
ಬೆಂಗಳೂರು: ಅಮಾವಾಸ್ಯೆಯ ಮುನ್ನ ನಂತರದ ಕತ್ತಲೆಯ ದಿನಗಳಲ್ಲಿ ಮುಖಕ್ಕೆ ಮಾಸ್ಕ್, ತಲೆಗೆ ಟೋಪಿ, ಕೈಗಳಿಗೆ ಗ್ಲೌಸ್ ಹಾಕಿಕೊಂಡು ಕಳ್ಳತನ ಮಾಡುತ್ತಿದ್ದ ಕಳ್ಳರ ಗ್ಯಾಂಗ್ ನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಗ್ಯಾಂಗ್ ನಲ್ಲಿದ್ದ ಪುರುಷೋತ್ತಮ, ಚಂದ್ರು, ದರ್ಶನ್, ಸೌಭಾಗ್ಯ ಬಂಧಿತ ಆರೋಪಿಗಳಾಗಿದ್ದು,ಹೆಚ್ಚಿನ…
