ಗಾಯಗೊಂಡಿದ್ದ ಅಯ್ಯಪ್ಪ ಮಾಲಾಧಾರಿಯೊಬ್ಬ ಮೃತಪಟ್ಟಿದ್ದು, ಇದರಿಂದ ಹುಬ್ಬಳ್ಳಿಯ ಉಣಕಲ್ ಸಮೀಪದ ಸಾಯಿನಗರದ ಅಚ್ಚವ್ವನ ಕಾಲೋನಿಯಲ್ಲಿರುವ ಈಶ್ವರ ದೇವಸ್ಥಾನದಲ್ಲಿ ಸಂಭವಿಸಿದ ಗ್ಯಾಸ್ ಸಿಲಿಂಡರ್ ಸೋರಿಕೆಯಲ್ಲಿ ಮೃತಪಟ್ಟವರ ಸಂಖ್ಯೆ 7ಕ್ಕೇರಿದೆ. ಗ್ಯಾಸ್ ಸಿಲಿಂಡರ್ ಸೋರಿಕೆಯಿಂದ 9 ಮಂದಿ ಮಾಲಾಧಾರಿಗಳು ಗಂಭೀರವಾಗಿ ಗಾಯಗೊಂಡಿದ್ದರು. ಗುರುವಾರ ಅಜ್ಜಾ …
u00a92022u00a0Soledad.u00a0All Right Reserved. Designed and Developed byu00a0Penci Design.