ರಾಜ್ಯ
ರಾಜ್ಯಕ್ಕೆ ಇನ್ನೊಂದು ಹೈ ಸ್ಪೀಡ್ ರೈಲು: ಬೆಂಗಳೂರು-ಪುಣೆ ನಡುವೆ ರೈಲ್ವೆ ಕಾರಿಡಾರ್ ಕೇಂದ್ರ ಸಮ್ಮತಿ
ನವದೆಹಲಿ: ಬಜೆಟ್ ನಂತರ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕೇಂದ್ರದ ರೈಲ್ವೆ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ, ಮಾಹಿತಿ ಪ್ರಸಾರ ಖಾತೆ ಸಚಿವ ಸಚಿವ ಅಶ್ವಿನಿ ವೈಷ್ಣವ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಮಂಡ್ಯ ಲೋಕಸಭೆ ಕ್ಷೇತ್ರಕ್ಕೆ ಸಂಬಂಧಿಸಿ ರೈಲ್ವೆ ಮೂಲಸೌಕರ್ಯ ವೃದ್ಧಿಸುವ…
