ಐಟಿ ಉದ್ಯೋಗಿಗಳಲ್ಲಿ ಹೆಚ್ಚಾಗುತ್ತಿರುವ ಬಂಜೆತನ: ಅತಿಯಾದ ಕಂಪ್ಯೂಟರ್, ಮೊಬೈಲ್ ಬಳಕೆಯಿಂದ ಹಾರ್ಮೋನ್ ವ್ಯತ್ಯಾಸ
ಬೆಂಗಳೂರು: ಇಂದಿನ ಆಧುನಿಕ ಡಿಜಿಟಲ್ ಯುಗದಲ್ಲಿ ಸಾಫ್ಟ್ ವೇರ್ ಹಾಗೂ ಮಾಹಿತಿ ತಂತ್ರಜ್ಞಾನ (ಐಟಿ) ವಲಯದ ಉದ್ಯೋಗಿಗಳನ್ನು ಒಂದು ಅಗೋಚರ ಗಂಭೀರ ಆರೋಗ್ಯ ಸಮಸ್ಯೆ ಕಾಡತೊಡಗಿದೆ. ಕಂಪ್ಯೂಟರ್, ಲ್ಯಾಪ್ ಟಾಪ್ ಹಾಗೂ ಸ್ಮಾರ್ಟ್ ಫೋನ್ ಗಳ ಅತಿಯಾದ ಬಳಕೆ ಐಟಿ ಉದ್ಯೋಗಿಗಳಲ್ಲಿ…
