ತಾಜಾ ಸುದ್ದಿ
ದೆಹಲಿಯಲ್ಲಿ ಸಿದ್ದರಾಮಯ್ಯ ಕಾಟಾಚಾರದ ಸಭೆ: ಅಶೋಕ್ ಲೇವಡಿ
ಕೇಂದ್ರ ಸರ್ಕಾರದೊಂದಿಗೆ ಯಾವಾಗಲೂ ಸಂಘರ್ಷ ಮಾಡುವ ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಯಲ್ಲಿ ಸಂಸದರೊಂದಿಗೆ ಕಾಟಾಚಾರದ ಸಭೆ ನಡೆಸುತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ ಟೀಕಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಸದರೊಂದಿಗೆ ಕಾಟಾಚಾರದ ಸಭೆ ನಡೆಸುತ್ತಿದ್ದಾರೆ. ಕೇಂದ್ರ ಸರ್ಕಾರದ ವಿರುದ್ಧ…
