ರಾಜ್ಯ
ಅಬಕಾರಿ ಇಲಾಖೆಗೆ 3 ತಿಂಗಳಲ್ಲಿ 16,358 ಕೋಟಿ ರೂ. ಆದಾಯ: ಸಚಿವ ಆರ್.ಬಿ. ತಿಮ್ಮಾಪೂರ
ಬೆಂಗಳೂರು: ಅಬಕಾರಿ ಇಲಾಖೆಯ ಇತಿಹಾಸದಲ್ಲೇ ಮೊದಲ ಬಾರಿಗೆ ಸಾಕಷ್ಟು ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅಬಕಾರಿ ಸಚಿವ ಆರ್.ಬಿ.ತಿಮ್ಮಾಪೂರ ಹೇಳಿದರು. ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಅಬಕಾರಿ ಇಲಾಖೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಟಿ ನಡೆಸಿದರು. ಮೊದಲೆರಡು ತ್ರೈಮಾಸಿಕದಲ್ಲಿ…
