ಜಿಲ್ಲಾ ಸುದ್ದಿ
ದಾಖಲೆ ವಿದ್ಯುತ್ ಉತ್ಪಾದನೆ: ಅಧಿಕಾರಿಗಳಿಗೆ ಸಚಿವ ಜಾರ್ಜ್ ಪ್ರಶಂಸೆ
ಆರ್ಟಿಪಿಎಸ್, ವೈಟಿಪಿಎಸ್, ಬಿಟಿಪಿಎಸ್ ಉಷ್ಣ ಸ್ಥಾವರದಲ್ಲಿ ದಾಖಲೆ ವಿದ್ಯುತ್ ಉತ್ಪಾದನೆ ಮಾಡಿದ್ದರಿಂದ ಬೇಸಿಗೆಯಲ್ಲಿ ವಿದ್ಯುತ್ ಸಮಸ್ಯೆಯಾಗದಂತೆ ನೋಡಿಕೊಳ್ಳಲು ಸಾಧ್ಯವಾಯಿತು. ಅಧಿಕಾರಿಗಳ ಶ್ರಮವನ್ನು ಪ್ರಶಂಸನೀಯ ಎಂದು ಇಂಧನ ಸಚಿವ ಕೆಜೆ ಜಾರ್ಜ್ ಹೇಳಿದ್ದಾರೆ. ರಾಯಚೂರಿನಲ್ಲಿ ಬುಧವಾರ ಅಧಿಕಾರಿಗಳನ್ನು ಭೇಟಿ ಮಾಡಿ ಮಾತುಕತೆ ನಡೆಸಿದ…
