ಇರಾನ್ ನತ್ತ ಮುನ್ನುಗ್ಗುತ್ತಿರುವ ಅಮೆರಿಕ ಸೇನೆ: ಮಧ್ಯಪ್ರಾಚ್ಯದಲ್ಲಿ ಯುದ್ಧ ಭೀತಿ!
ಇರಾನ್ ಮೇಲೆ ದಾಳಿ ನಡೆಸಲು ಅಮೆರಿಕದ ಸೇನೆ ಮುನ್ನುಗ್ಗುತ್ತಿದ್ದು, ಇಸ್ರೇಲ್ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ. ಜಾಗತಿಕ ಮಟ್ಟದಲ್ಲಿ ಅಮೆರಿಕ ಒತ್ತಡ ಹೇರುತ್ತಿರುವ ಬಗ್ಗೆ ಕೆನಡಾ ವಿರೋಧಿಸಿದ ಹಿನ್ನೆಲೆಯಲ್ಲಿ ಎರಡೂ ದೇಶಗಳ ನಡುವೆ ರಾಜತಾಂತ್ರಿಕ ಬಿಕ್ಕಟ್ಟು ಉಲ್ಬಣಗೊಂಡಿದ್ದು, ಈ ಹಿನ್ನೆಲೆಯಲ್ಲಿ ಗುರುವಾರ ನಡೆಯಬೇಕಿದ್ದ…
