ವಿದೇಶ
ಹುರ್ಮುಜ್ ಜಲಸಂಧಿ ಮಾರ್ಗ ಬಂದ್ ಮಾಡಲು ಇರಾನ್ ಸಂಸತ್ ನಿರ್ಧಾರ; ತೈಲ ದುಬಾರಿ?
ಅಮೆರಿಕ ತನ್ನ ಮೂರು ಪರಮಾಣು ಸೌಲಭ್ಯಗಳ ಮೇಲೆ ಬಾಂಬ್ ದಾಳಿ ಮಾಡಿದ ಬೆನ್ನಲ್ಲೇ ಪ್ರಮುಖ ತೈಲ ಹಡಗು ಮಾರ್ಗವಾದ ಹಾರ್ಮುಜ್ ಜಲಸಂಧಿಯನ್ನು ಮುಚ್ಚಲು ಇರಾನ್ ಸಂಸತ್ ತೀರ್ಮಾನಿಸಿದೆ. ಇರಾನ್ ಸರ್ಕಾರಿ ಮಾಧ್ಯಮ ಪ್ರೆಸ್ಟವಿ ಭಾನುವಾರ ಈ ವರದಿ ಮಾಡಿದೆ. ಇದರಿಂದ ಅಂತಾರಾಷ್ಟ್ರೀಯ…
