ರಾಜ್ಯ
ಡಿಕೆಶಿ ಸಿಎಂ ಆಗಲಿ ಅಂದರೆ ಬಜೆಟ್ ನಲ್ಲಿ ನಯಾಪೈಸೆ ನೀಡಿಲ್ಲ: ಪ್ರಣವಾನಂದ ಸ್ವಾಮೀಜಿ ಆರೋಪ
ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ಸಿಎಂ ಆಗಲಿ ಎಂದು ಆಗ್ರಹಿಸಿದ ಸ್ವಾಮೀಜಿಗಳಿಗೆ ಬಜೆಟ್ ನಲ್ಲಿ ಈ ಬಾರಿ ನಯಾ ಪೈಸೆ ನೀಡಿಲ್ಲ ಎಂದು ಈಡಿಗ ಸಮುದಾಯದ ಪ್ರಣವಾನಂದ ಸ್ವಾಮೀಜಿ ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಶನಿವಾರ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ ನಂತರ…
