ದೇಶ
ಉತ್ತರಕಾಶಿಯಲ್ಲಿ ಭೀಕರ ಮೇಘಸ್ಫೋಟ: ದಿಢೀರ್ ಪ್ರವಾಹದಿಂದ 60 ಮಂದಿ ನಾಪತ್ತೆ!
ಉತ್ತರ ಕಾಶಿಯಲ್ಲಿ ಮೇಘಸ್ಫೋಟದಿಂದ ದಿಢೀರನೆ ಸೃಷ್ಟಿಯಾದ ಪ್ರವಾಹದಿಂದ 60 ಮಂದಿ ನಾಪತ್ತೆಯಾಗಿದ್ದಾರೆ ಎಂದು ಹೇಳಲಾಗಿದೆ. ಗಂಗೋತ್ರಿ ವ್ಯಾಪ್ತಿಯ ಧರಾಲಿ ಗ್ರಾಮದ ಜನ ಪ್ರದೇಶದಲ್ಲಿ ಮಂಗಳವಾರ ಬೆಳಿಗ್ಗೆ ಸುನಾಮಿಯಂತೆ ಏಕಾಏಕಿ ಪ್ರವಾಹದ ನೀರು ನುಗ್ಗಿದೆ. VIDEO | Uttarakhand: Cloudburst causes massive…
