Job alart: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಹೆಡ್-ಟೆಕ್ನಿಕಲ್ ಮತ್ತು ಹೆಡ್-ಟೋಲ್ ಆಪರೇಷನ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು nhai.gov.in ನಲ್ಲಿ ಅಧಿಕೃತ NHAI ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ನಮೂನೆಯನ್ನು ಸಲ್ಲಿಸಲು ಕೊನೆಯ…
