ತಾಜಾ ಸುದ್ದಿ
ರಾಜ್ಯದ 6 ವಿಧಾನ ಪರಿಷತ್ ಸ್ಥಾನಗಳಿಗೆ ಜೂನ್ 3ರಂದು ಚುನಾವಣೆ ಘೋಷಣೆ
ವಿಧಾನಪರಿಷತ್ 6 ಸ್ಥಾನಗಳಿಗೆ ಜೂನ್ 3ರಂದು ಚುನಾವಣೆ ನಡೆಯಲಿದೆ ಎಂದು ರಾಜ್ಯ ಚುನಾವಣಾ ಆಯೋಗ ಘೋಷಿಸಿದೆ. ಗುರುವಾರ ವಿಧಾನ ಪರಿಷತ್ ಚುನಾವಣೆಗೆ ಸಂಬಂಧಿಸಿ ಅಧಿಸೂಚನೆ ಹೊರಡಿಸಲಾಗಿದ್ದು, ಜೂನ್ 6ರಂದು ಮತ ಎಣಿಕೆ ನಡೆಯಲಿದೆ. ಜೂನ್ 21ರಂದು ಶಿಕ್ಷಕರ ಕ್ಷೇತ್ರದ ಮೂವರು ಮತ್ತು…
