ರಾಜಕೀಯ
35,000 ಅಡಿ ಮೇಲೆ ವಿಮಾನದಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹುಟ್ಟುಹಬ್ಬ ಆಚರಣೆ
ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಜನ್ಮದಿನವನ್ನು ಏರ್ ಇಂಡಿಯಾ ಸಿಬ್ಬಂದಿ ವಿಮಾನದಲ್ಲಿ ಆಚರಿಸುವ ಮೂಲಕ ಸಂಭ್ರಮಿಸಿದ್ದಾರೆ. ಮೇ 18ರಂದು 92 ವರ್ಷ ಪೂರೈಸಿ 93ನೇ ವಸಂತಕ್ಕೆ ಕಾಲಿಡಲಿರುವ ಎಚ್.ಡಿ. ದೇವೇಗೌಡರಿಗೆ ಏರ್ ಇಂಡಿಯಾ ಸಿಬ್ಬಂದಿ ವಿಮಾನದಲ್ಲಿಯೇ ಹುಟ್ಟುಹಬ್ಬ ಆಚರಿಸಿತು. ದೆಹಲಿಯಿಂದ ಬೆಂಗಳೂರಿಗೆ…
