ರಾಜ್ಯ
ಎಲೆ ಚುಕ್ಕೆ ರೋಗದಿಂದ 53,977 ಹೆಕ್ಟೇರ್ ಅಡಿಕೆ ಬೆಳೆ ಹಾನಿ: ಸಚಿವ ಎಸ್.ಎಸ್.ಮಲ್ಲಿಕಾರ್ಜುನ್
ಎಲೆ ಚುಕ್ಕೆ ರೋಗದಿಂದ ರಾಜ್ಯದಲ್ಲಿ ಸುಮಾರು 53,977 ಹೆಕ್ಟೇರ್ ಪ್ರದೇಶದಲ್ಲಿ ಬೆಳೆದಿರುವ ಅಡಿಕೆ ಬೆಳೆಗೆ ಹಾನಿಯಾಗಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದಲ್ಲಿ ಶುಕ್ರವಾರ ನಡೆದ ವಿಧಾನಸಭೆಯಲ್ಲಿ…
