ಕ್ರೀಡೆ
ಅಂಡರ್-19 ಏಕದಿನ ವಿಶ್ವಕಪ್ ಫೈನಲ್ ಗೆ ಭಾರತ: ಆಫ್ಘಾನಿಸ್ತಾನಕ್ಕೆ ಆಘಾತ
ಅಗ್ರ ಕ್ರಮಾಂಕದ ಬ್ಯಾಟ್ಸ್ ಮನ್ ಗಳ ಸಿಡಿಲಬ್ಬರದ ಆಟದ ನೆರವಿನಿಂದ ಭಾರತ ತಂಡ 7 ವಿಕೆಟ್ ಗಳಿಂದ ಆಫ್ಘಾನಿಸ್ತಾನ ತಂಡವನ್ನು ಸೋಲಿಸಿ 19 ವರ್ಷದೊಳಗಿನವರ ಏಕದಿನ ವಿಶ್ವಕಪ್ ಟೂರ್ನಿಯ ಫೈನಲ್ ಗೆ ಲಗ್ಗೆ ಹಾಕಿದೆ. ಹರಾರೆಯಲ್ಲಿ ಬುಧವಾರ ನಡೆದ ಎರಡನೇ ಸೆಮಿಫೈನಲ್…
