ಕ್ರೀಡೆ
IPL 2024: 10 ವರ್ಷದ ನಂತರ ಐಪಿಎಲ್ ಚಾಂಪಿಯನ್ ಪಟ್ಟ ಅಲಂಕರಿಸಿದ ಕೆಕೆಆರ್!
ಬಾಲಿವುಡ್ ನಟ ಶಾರೂಖ್ ಖಾನ್ ಒಡೆತನದ ಹಾಗೂ ಶ್ರೇಯಸ್ ಅಯ್ಯರ್ ನಾಯಕತ್ವದ ಕೋಲ್ಕತಾ ನೈಟ್ ರೈಡರ್ಸ್ ತಂಡ 3ನೇ ಬಾರಿ ಐಪಿಎಲ್ ಟಿ-20 ಟೂರ್ನಿಯ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಭಾನುವಾರ ಚೆನ್ನೈನಲ್ಲಿ ನಡೆದ ಫೈನಲ್ ನಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್…
