ಆರ್ ಸಿಬಿ ಅಭಿಮಾನಿಗಳಿಗೆ ಸಿಹಿಸುದ್ದಿ: ಬೆಂಗಳೂರಿನಲ್ಲಿ ಐಪಿಎಲ್ ಪಂದ್ಯ ನಡೆಸಲು ಗ್ರೀನ್ ಸಿಗ್ನಲ್!
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳನ್ನು ನಡೆಸಲು ರಾಜ್ಯ ಗೃಹ ಇಲಾಖೆ ಅನುಮತಿ ನೀಡಿದೆ. ಈ ಮೂಲಕ ತವರಿನ ಪಂದ್ಯಗಳು ಕೈ ತಪ್ಪುವ ಭೀತಿಯಲ್ಲಿದ್ದ ಆರ್ ಸಿಬಿ ಅಭಿಮಾನಿಗಳಿಗೆ ಸಿಹಿಸುದ್ದಿ ಲಭಿಸಿದೆ. ರಾಜ್ಯದ ಪೊಲೀಸರು ನೀಡಿದ್ದ 16 ಬದಲಾವಣೆಗಳನ್ನು ಕರ್ನಾಟಕ ರಾಜ್ಯ…
