ಕ್ರೀಡೆ
BREAKING ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಫೈನಲ್ ಪ್ರವೇಶಿಸಿ ಇತಿಹಾಸ ಬರೆದ ವಿನೇಶ್ ಪೊಗತ್
ಮಾಜಿ ವಿಶ್ವ ಚಾಂಪಿಯನ್ ಭಾರತದ ವಿನೇಶ್ ಪೊಗತ್ ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಫೈನಲ್ ಪ್ರವೇಶಿಸುವ ಈ ಸಾಧನೆ ಮಾಡಿದ ಮೊದಲ ಮಹಿಳಾ ಕುಸ್ತಿಪಟು ಎಂಬ ಇತಿಹಾಸ ಬರೆದಿದ್ದಾರೆ. ಮಂಗಳವಾರ ನಡೆದ ಮಹಿಳೆಯರ 50 ಕೆಜಿ ವಿಭಾಗದ ಫ್ರೀಸ್ಟೈಲ್ ಸೆಮಿಫೈನಲ್ ನಲ್ಲಿ ವಿನೇಶ್…
