ರಾಜ್ಯ
ದಲಿತರ ಒಳಮೀಸಲಾತಿ 6-6-5 ಮಾದರಿಯಲ್ಲಿ ಹಂಚಿಕೆ: ಸಚಿವ ಸಂಪುಟ ಮಹತ್ವದ ನಿರ್ಧಾರ
ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪಂಗಡಗಳನ್ನು ಎಡಗೈ, ಬಲ ಮತ್ತು ಇತರೆ ಎಂಬ ಮೂರು ಗುಂಪುಗಳಾಗಿ ಮರುವರ್ಗೀಕರಣ ಮಾಡಲಾಗಿದ್ದು, ಬಲಗೈ ಹಾಗೂ ಎಡಗೈ ಸಮುದಾಯಕ್ಕೆ ತಲಾ ಶೇ.6, ಮತ್ತು ಇತರೆ ಸಮುದಾಯಕ್ಕೆ ಶೇ.5ರಂತೆ ಒಳಮೀಸಲಾತಿ ನೀಡಲು ವಿಶೇಷ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.…
