ಜಿಲ್ಲಾ ಸುದ್ದಿ
ಓಂಶಕ್ತಿಯಿಂದ ಮರಳುತ್ತಿದ್ದ ಕೋಲಾರದ ನಾಲ್ವರು ಸೇರಿ 5 ಮಂದಿ ದುರ್ಮರಣ
ತಮಿಳುನಾಡಿನ ಓಂಶಕ್ತಿ ದೇವಸ್ಥಾನಕ್ಕೆ ಭೇಟಿ ನೀಡಿ ಮರಳುತ್ತಿದ್ದ ಕೋಲಾರದ ನಾಲ್ವರು ಸೇರಿದಂತೆ 5 ಮಂದಿ ಮೃತಪಟ್ಟ ದಾರುಣ ಘಟನೆ ಗುರುವಾರ ಮುಂಜಾನೆ ಸಂಭವಿಸಿದೆ. ತಮಿಳುನಾಡಿನ ರಾಣಿಪೇಟೆ ಬಳಿ ಕರ್ನಾಟಕದ ಕೆಎಸ್ಸಾರ್ಟಿಸಿ ಬಸ್ ಹಾಗೂ ಕ್ಯಾಂಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬಸ್…
