ತಾಜಾ ಸುದ್ದಿ
ಜಮ್ಮು ಕಾಶ್ಮೀರದಲ್ಲಿ ರಾಷ್ಟ್ರಪತಿ ಆಡಳಿತ ಅಂತ್ಯ: ಹೊಸ ಸರ್ಕಾರ ರಚನೆಗೆ ಸಿದ್ಧತೆ
ಕಣಿವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ ಕಳೆದ 6 ವರ್ಷಗಳಿಂದ ಜಾರಿಯಲ್ಲಿದ್ದ ರಾಷ್ಟ್ರಪತಿ ಆಡಳಿತವನ್ನು ಭಾನುವಾರ ಅಂತ್ಯಗೊಂಡಿದೆ. ಇತ್ತೀಚೆಗೆ ಮೂರು ಹಂತಗಳಲ್ಲಿ ವಿಧಾನಸಭಾ ಚುನಾವಣೆ ಅಂತ್ಯಗೊಂಡಿದ್ದು, ನ್ಯಾಷನಲ್ ಕಾನ್ಫರೆನ್ಸ್ ಮತ್ತು ಕಾಂಗ್ರೆಸ್ ನೇತೃತ್ವದ ಮೈತ್ರಿಕೂಟ ಬಹುಮತ ಪಡೆದ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವಾಲಯ…
