ತಾಜಾ ಸುದ್ದಿ
ಇತಿಹಾಸ ಪ್ರಸಿದ್ಧ ಬಸವನಗುಡಿ ಕಡಲೆಕಾಯಿ ಪರಿಷೆಗೆ ಚಾಲನೆ: 3 ಸಾವಿರ ವ್ಯಾಪಾರಿಗಳಿಗೆ ಶುಲ್ಕ ವಿನಾಯಿತಿ!
ಕಡೆ ಕಾರ್ತಿಕ ಸೋಮವಾರವಾದ ಇಂದು ಇತಿಹಾಸ ಪ್ರಸಿದ್ಧ ಬೆಂಗಳೂರಿನ ಬಸವನಗುಡಿ ಕಡಲೆಕಾಯಿ ಪರಿಷೆಗೆ ಚಾಲನೆ ದೊರೆತಿದೆ. ದೊಡ್ಡಗಣಪ ಹಾಗೂ ದೊಡ್ಡ ಬಸವನ ಸನ್ನಿಧಾನದಲ್ಲಿ ಬಿಬಿಎಂಪಿ ಹಾಗೂ ಮುಜರಾಯಿ ಇಲಾಖೆ ಜಂಟಿಯಾಗಿ ಆಯೋಜಿಸುವ ಕಡಲೆಕಾಯಿ ಪರಿಷೆಗೆ ಚಾಲನೆ ನೀಡಲಾಗಿದ್ದು, ಇದೇ ಮೊದಲ ಬಾರಿಗೆ…
