Monday, 16 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್

Tag: ಕನ್ಡನ ಸುದ್ದಿ

hardik pandya wife
ಕ್ರೀಡೆ

4 ವರ್ಷಕ್ಕೆ ಮುರಿದುಬಿದ್ದ ಹಾರ್ದಿಕ್ – ನತಾಶಾ ದಾಂಪತ್ಯ: ಮಗನ ಜೊತೆ ತವರಿಗೆ ಮರಳಿದ ನತಾಶಾ!

ಭಾರತ ಕ್ರಿಕೆಟ್ ತಂಡದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಮತ್ತು ರೂಪದರ್ಶಿ ನತಾಶಾ ನತಾಶಾ ‍ಸ್ಟಾಂಕೊವಿಕ್ ದಾಂಪತ್ಯ ಅಧಿಕೃತವಾಗಿ ಮುರಿದುಬಿದ್ದಿದೆ. ಕಳೆದ ಕೆಲವು ತಿಂಗಳಿನಿಂದ ನಡೆಯುತ್ತಿದ್ದ ವಿಚ್ಛೇದನ ವದಂತಿಯನ್ನು ಇಬ್ಬರೂ ಅಧಿಕೃತವಾಗಿ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದಾರೆ. ನಾವು ಸಾಕಷ್ಟು ಪ್ರಯತ್ನಿಸಿದೆವು. ಆದರೆ…

siddaramiah
ತಾಜಾ ಸುದ್ದಿ

BREAKING ತಮಿಳುನಾಡಿಗೆ ನಿತ್ಯ 8000 ಕ್ಯೂಸೆಕ್ಸ್ ಕಾವೇರಿ ನೀರು ಬಿಡಲು ತೀರ್ಮಾನ: ಸಿಎಂ ಸಿದ್ದರಾಮಯ್ಯ

ತಮಿಳುನಾಡಿಗೆ ಪ್ರತಿನಿತ್ಯ 11 ಸಾವಿರ ಕ್ಯೂಸೆಕ್ಸ್ ಕಾವೇರಿ ನೀರು ಬಿಡದಿರಲು ಸರ್ವಪಕ್ಷಗಳ ಸಭೆಯಲ್ಲಿ ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಭಾನುವಾರ ನಡೆದ ಸರ್ವಪಕ್ಷ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದಲ್ಲಿ ಮಳೆಯ ಕೊರತೆ…

ತಾಜಾ ಸುದ್ದಿ

ಸಿಎಂ ಸ್ಥಾನ ಬಿಟ್ಟುಕೊಡಿ: ಒಕ್ಕಲಿಗ ಸ್ವಾಮೀಜಿ ಮನವಿಗೆ ಸಿದ್ದರಾಮಯ್ಯ ಹೇಳಿದ್ದೇನು?

ಸಿಎಂ-ಡಿಸಿಎಂ ಮತ್ತು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬದಲಾವಣೆ ಬಗ್ಗೆ ಚರ್ಚೆಗಳು ನಡೆಯುತ್ತಿರುವಾಗಲೇ ಸ್ವಾಮೀಜಿಗಳು ಇದೀಗ ರಾಜಕೀಯ ಹೇಳಿಕೆ ನೀಡುವ ಮೂಲಕ ತಮ್ಮ ಕೋಮಿನ ಅಭ್ಯರ್ಥಿಗಳ ಪರ ಬ್ಯಾಟಿಂಗ್ ಮಾಡಲು ಆರಂಭಿಸದ್ದಾರೆ. ಇತ್ತೀಚೆಗೆ ಸ್ವಾಮೀಜಿಯೊಬ್ಬರು ಡಿಸಿಎಂ ಸ್ಥಾನಕ್ಕೆ ತಮ್ಮ ಕೋಮಿನ ಅಭ್ಯರ್ಥಿ ಪರ…

ಕ್ರೀಡೆ

ಟಿ-20 ವಿಶ್ವಕಪ್: ಭಾರತದ ಕ್ಲೀನ್ ಸ್ವೀಪ್ ಗುರಿಗೆ ಮಳೆ ಅಡ್ಡಿ?

ಹ್ಯಾಟ್ರಿಕ್ ಗೆಲುವಿನಿಂದ ಬೀಗುತ್ತಿರುವ ಭಾರತ ತಂಡ ಶನಿವಾರ ಕೆನಡಾ ತಂಡವನ್ನು ಎದುರಿಸಲಿದ್ದು, ಗುಂಪಿನ ಎಲ್ಲಾ ಪಂದ್ಯವನ್ನು ಗೆದ್ದು ಕ್ಲೀನ್ ಸ್ವೀಪ್ ನೊಂದಿಗೆ ಸೂಪರ್-8 ಪ್ರವೇಶಿಸುವ ಗುರಿ ಹೊಂದಿದೆ. ಭಾರತ ತಂಡ ಲೀಗ್ ಹಂತದ ಕೊನೆಯ ಪಂದ್ಯವನ್ನು ಫ್ಲೊರಿಡಾದಲ್ಲಿ ಆಡಲಿದೆ. ಈಗಾಗಲೇ ಸೂಪರ್-8…

ಕ್ರೀಡೆ

ಐಪಿಎಲ್ ಮೌಲ್ಯ 1,36,000 ಕೋಟಿಗೆ ಏರಿಕೆ: ಆರ್ ಸಿಬಿಗೆ 2ನೇ ಸ್ಥಾನ!

ಇಂಡಿಯನ್ ಪ್ರೀಮಿಯರ್ ಲೀಗ್ ಟಿ-20 ಟೂರ್ನಿಯ ಮೌಲ್ಯ 2024ರ ಆವೃತ್ತಿಯ ನಂತರ ಭಾರೀ ಜಿಗಿತ ಕಂಡಿದ್ದರೆ, ಮೌಲ್ಯಯುತ ತಂಡದ ಪಟ್ಟಿಯಲ್ಲಿ ಮುಂಬೈ ಇಂಡಿಯನ್ಸ್ ಕುಸಿತ ಕಂಡಿದೆ. ಐಪಿಎಲ್ ಟಿ-20 ಟೂರ್ನಿಯ ಮೌಲ್ಯ ಪ್ರಸಕ್ತ ಸಾಲಿನಲ್ಲಿ ಶೇ.6.5ರಷ್ಟು ಜಿಗಿತ ಕಂಡಿದ್ದು, ಒಟ್ಟಾರೆ ಮೌಲ್ಯ…

ತಾಜಾ ಸುದ್ದಿ

ಪಪುವಾ ನ್ಯೂ ಗುನಿಯಾದಲ್ಲಿ ಭೂಕುಸಿತ: 2000ಕ್ಕೂ ಅಧಿಕ ಮಂದಿ ಜೀವಂತ ಸಮಾಧಿ

ಭೂಕುಸಿತದಲ್ಲಿ 2000ಕ್ಕೂ ಅಧಿಕ ಮಂದಿ ಜೀವಂತ ಸಮಾಧಿ ಆಗಿರುವ ದಾರುಣ ಘಟನೆ ಪಪುವಾ ನ್ಯೂ ಗುನಿಯಾದಲ್ಲಿ ಶುಕ್ರವಾರ ಸಂಭವಿಸಿದೆ. ಭೂಕುಸಿತದಿಂದ 2000ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ಹಲವಾರು ಕಟ್ಟಡಗಳು ಮತ್ತು ಆಹಾರ ಮಳಿಗೆಗಳು ಧರೆಗುರುಳಿವೆ. ಇದರಿಂದ ದೇಶದ ಆರ್ಥಿಕತೆ ಮೇಲೆ ದೊಡ್ಡ…

ಕ್ರೀಡೆ

ಆಟೋದಲ್ಲಿ ಪ್ರಯಾಣಿಸಿದ ಪ್ಯಾಟ್ ಕಮಿನ್ಸ್ ಗೆ 20 ಕೋಟಿ ಕೇಳಿದ ಕೆಕೆಆರ್ ನಾಯಕ ಅಯ್ಯರ್!

17ನೇ ಆವೃತ್ತಿಯ ಐಪಿಎಲ್ ಫೈನಲ್ ಟೂರ್ನಿಗೆ ಕ್ಷಣಗಣನೆ ನಡೆದಿರುವ ಮಧ್ಯೆಯೇ ಫೈನಲಿಸ್ಟ್ ಗಳಾದ ಕೋಲ್ಕತಾ ನೈಟ್ ರೈಡರ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡದ ನಾಯಕ ಪ್ಯಾಟ್ ಕಮಿನ್ಸ್ ಆಟೋ ಸವಾರಿ ಮಾಡಿ ಸುದ್ದಿ ಮಾಡಿದ್ದಾರೆ.…

plane
ತಾಜಾ ಸುದ್ದಿ

ಬೆಂಗಳೂರಿನ ವಿಮಾನ ತುರ್ತು ಭೂಸ್ಪರ್ಶ: 175 ಪ್ರಯಾಣಿಕರು ಪಾರು

ಬೆಂಗಳೂರಿನ ವಿಮಾನ ದೆಹಲಿಯ ಇಂದಿರಾ ಗಾಂಧಿ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದ್ದು, 175 ಪ್ರಯಾಣಿಕರು ಪಾರಾಗಿದ್ದಾರೆ. ಏರ್ ಇಂಡಿಯಾ ವಿಮಾನ ಎಐ 807 ಶುಕ್ರವಾರ ಸಂಜೆ 6 ಗಂಟೆಗೆ ದೆಹಲಿ ವಿಮಾನ ನಿಲ್ದಾಣದಿಂದ ಹಾರಾಟ ಆರಂಭಿಸಿದ ಕೆಲವೇ ಕ್ಷಣಗಳಲ್ಲಿ ಮರಳಿ…

ಜಿಲ್ಲಾ ಸುದ್ದಿ

ಪ್ರವಾಸಕ್ಕೆ ಬಂದಿದ್ದ ಮೈಸೂರಿನ ನಾಲ್ವರು ಮುತ್ತತ್ತಿಯಲ್ಲಿ ಕಾವೇರಿ ಪಾಲು

ಪ್ರವಾಸಕ್ಕೆ ಬಂದಿದ್ದ ಸ್ನೇಹಿತರು ಹಾಗೂ ಕುಟುಂಬದವರ ಪೈಕಿ ನಾಲ್ವರು ಮುತ್ತತ್ತಿಯಲ್ಲಿ ಈಜಲು ಹೋಗಿ ಕಾವೇರಿ ನದಿ ಪಾಲಾಗಿದ್ದಾರೆ. ದುರಂತದಲ್ಲಿ ತಂದೆ ನಾಗೇಶ್ (40), ಮಗ ಭರತ್ (17) ಸೇರಿ ನಾಲ್ವರು ಮೃತಪಟ್ಟಿದ್ದಾರೆ. ಇಬ್ಬರ ಮೃತದೇಹ ಪತ್ತೆ, ಮತ್ತಿಬ್ಬರ ಶವಕ್ಕಾಗಿ ಹುಡುಕಾಟ ನಡೆಯುತ್ತಿದ್ದು…