ತಾಜಾ ಸುದ್ದಿ
BREAKING ಅಚ್ಚ ಕನ್ನಡದ ನಿರೂಪಕಿ, ನಟಿ ಅಪರ್ಣಾ ಇನ್ನಿಲ್ಲ
ಕನ್ನಡ ಚಿತ್ರರಂಗದ ಖ್ಯಾತ ನಟಿ, ನಿರೂಪಕಿ ಹಾಗೂ ಅಚ್ಚ ಕನ್ನಡದ ಮಾತುಗಾರ್ತಿ ಅಪರ್ಣಾ ವಸ್ತಾರೆ ನಿಧನರಾಗಿದ್ದಾರೆ. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅಪರ್ಣಾ ಬನಶಂಕರಿಯ ಸ್ವಗೃಹದಲ್ಲಿ ಗುರುವಾರ ರಾತ್ರಿ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 51 ವರ್ಷ ವಯಸ್ಸಾಗಿತ್ತು. ಪುಟ್ಟಣ ಕಣಗಲ್ ನಿರ್ದೇಶನದ ಮಸಣದ…
