Friday, 13 November 2026 — Kannadavahini
BREAKING NEWS
ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ

Tag: ಕನ್ನಡ ವಾಹಿನಿ

ತಾಜಾ ಸುದ್ದಿ

ಲಂಡನ್ ನಲ್ಲಿ ದಾಂಪತ್ಯ ಕಾಲಿಟ್ಟ ಸಿದ್ಧಾರ್ಥ್ ಮಲ್ಯ

ಉದ್ಯಮಿ ವಿಜಯ್ ಮಲ್ಯ ಅವರ ಪುತ್ರ ಸಿದ್ಧಾರ್ಥ ಮಲ್ಯ ತಮ್ಮ ಗೆಳತಿ ಜಾಸ್ಮಿನ್ ಅವರನ್ನು ಶನಿವಾರ ವಿವಾಹವಾದರು. ಸಿದ್ಧಾರ್ಥ ಮಲ್ಯ ಲಂಡನ್‌ನಲ್ಲಿ ಮದುವೆ ಆಗಿದ್ದು, ಮದುವೆಯ ಫೋಟೊಗಳನ್ನು ಇನ್ ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಸಿದ್ಧಾರ್ಥ್ ಪಚ್ಚೆ ಹಸಿರು ವೆಲ್ವೆಟ್ ಟುಕ್ಸೆಡೊವನ್ನು ಧರಿಸಿದ್ದರೆ, Ms…

ಅಪರಾಧ

ಸೂರಜ್ ವಿರುದ್ಧದ ಪ್ರಕರಣ ಸಿಐಡಿ ವಹಿಸಿ ರಾಜ್ಯ ಸರ್ಕಾರ ಆದೇಶ

ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರ ಮತ್ತೊಬ್ಬ ಪುತ್ರ ಸೂರಜ್ ವಿರುದ್ಧದ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಸಿಐಡಿ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬೆಂಗಳೂರಿನಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂತಹ ಪ್ರಕರಣಗಳನ್ನು ಸಾಮಾನ್ಯವಾಗಿ ಸಿಐಡಿಗೆ ವಹಿಸಲಾಗುವುದು. ಅದರಂತೆ…

ಕ್ರೀಡೆ

ಟಿ-20 ವಿಶ್ವಕಪ್: ಆಸ್ಟ್ರೇಲಿಯಾ ಸೋಲಿಸಿ ಇತಿಹಾಸ ಬರೆದ ಆಫ್ಘನ್!

ಹಾಲಿ ಚಾಂಪಿಯನ್ ಆಸ್ಟ್ರೇಲಿಯಾ ತಂಡವನ್ನು ಟಿ-20 ವಿಶ್ವಕಪ್ ಸೂಪರ್-8 ಪಂದ್ಯದಲ್ಲಿ 21 ರನ್ ಗಳಿಂದ ಸೋಲಿಸಿದ ಆಫ್ಘಾನಿಸ್ತಾನ ಇತಿಹಾಸ ಬರೆದಿದೆ. ಕಿಂಗ್ಸ್ ಟೌನ್ ಮೈದಾನದಲ್ಲಿ ಶನಿವಾರ ತಡರಾತ್ರಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಫ್ಘಾನಿಸ್ತಾನ ತಂಡ 6 ವಿಕೆಟ್ ಕಳೆದುಕೊಂಡು…

darshan
ಅಪರಾಧ

ನಟ ದರ್ಶನ್ ಗೆ ನ್ಯಾಯಾಂಗ ಬಂಧನ; ಈಗ ಖೈದಿ ನಂಬರ್ 6101

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪೊಲೀರ ವಶದಲ್ಲಿರುವ ನಟ ದರ್ಶನ್ ಅವರನ್ನು ಜುಲೈ 4ರವರೆಗೆ ನ್ಯಾಯಾಂಗ ಬಂಧಕ್ಕೆ ನೀಡಲಾಗಿದ್ದು, ಪರಪ್ಪನ ಅಗ್ರಹಾರದಲ್ಲಿ ಕೈದಿ ನಂಬರ್ 6101 ಸಂಖ್ಯೆ ನೀಡಲಾಗಿದೆ. ನಟ ದರ್ಶನ್ ಸೇರಿ ನಾಲ್ವರು ಆರೋಪಿಗಳ ಪೊಲೀಸ್ ಕಸ್ಟಡಿ ಅವಧಿ ಅಂತ್ಯಗೊಂಡ…

ಕ್ರೀಡೆ

ಯುರೋ ಕಪ್: ನೆದರ್ಲೆಂಡ್ಸ್ ಕೈ ತಪ್ಪಿದ ಗೋಲು: ಫ್ರಾನ್ಸ್ ಗೆ ತಪ್ಪಿದ ಸೋಲು

ಬಲಿಷ್ಠ ಫ್ರಾನ್ಸ್ ಮತ್ತು ನೆದರ್ಲೆಂಡ್ಸ್ ತಂಡಗಳ ನಡುವಣ ಯುರೋ ಕಪ್ ಫುಟ್ಬಾಲ್ ಪಂದ್ಯ ಗೋಲು ರಹಿತ ಡ್ರಾದೊಂದಿಗೆ ಸಮಬಲದಲ್ಲಿ ಅಂತ್ಯಗೊಂಡಿದೆ. ಶನಿವಾರ ಮುಂಜಾನೆ ನಡೆದ ಡಿ ಗುಂಪಿನ ಪಂದ್ಯದಲ್ಲಿ ಅಜೇಯ ತಂಡವಾಗಿ ಮುನ್ನುಗ್ಗುತ್ತಿದ್ದ ಎರಡೂ ತಂಡಗಳು ಗೋಲು ಗಳಿಸಲು ವಿಫಲವಾಗುವ ಮೂಲಕ…

ತಾಜಾ ಸುದ್ದಿ

ಕೇಂದ್ರದಿಂದ ಪರೀಕ್ಷಾ ಅಕ್ರಮ ತಡೆ ಕಾಯ್ದೆ-2024 ಅಧಿಸೂಚನೆ ಪ್ರಕಟ: ತಪ್ಪಿತಸ್ಥರಿಗೆ 10 ವರ್ಷ ಜೈಲು, 1 ಕೋಟಿ ರೂ. ದಂಡ!

ಪರೀಕ್ಷಾ ಅಕ್ರಮಗಳ ನಿಯಂತ್ರಣಕ್ಕಾಗಿ ಕಟ್ಟು ನಿಟ್ಟಿನ ಕಾನೂನು ಕ್ರಮ ಕೈಗೊ‍ಳ್ಳಲು ಕೇಂದ್ರ ಸರ್ಕಾರ ಶುಕ್ರವಾರ ಸಾರ್ವಜನಿಕ ಪರೀಕ್ಷೆಗಳ (ಅಕ್ರಮ ವಿಧಾನಗಳ ತಡೆಗಟ್ಟುವಿಕೆ) ಕಾಯಿದೆ-2024 ಅಧಿಸೂಚನೆ ಹೊರಡಿಸಿದೆ. ನೀಟ್ ಮತ್ತು ಯುಜಿಸಿ-ನೆಟ್ ಪರೀಕ್ಷಾ ಅಕ್ರಮಗಳ ಬಗ್ಗೆ ದೇಶಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಸುಪ್ರೀಂಕೋರ್ಟ್…

ಕ್ರೀಡೆ

ಯುರೋ ಕಪ್: ಉಕ್ರೇನ್ ಗೆಲುವಿನಲ್ಲಿ ಮಿಂಚಿದ ಯರೆಮುಚುಕ್!

ರೊಮನ್ ಯರೆಮುಚುಕ್ ಕೊನೆಯ ಕ್ಷಣದಲ್ಲಿ ಸಿಡಿಸಿದ ಗೋಲಿನ ನೆರವಿನಿಂದ ಉಕ್ರೇನ್ ತಂಡ ಯುರೋ ಕಪ್ 2024 ಪಂದ್ಯದಲ್ಲಿ 2-1 ಗೋಲುಗಳಿಂದ ಸ್ಪೊವಾಕಿಯಾ ತಂಡವನ್ನು ಬಗ್ಗುಬಡಿದಿದೆ. ಶುಕ್ರವಾರ ನಡೆದ ಇ ಗುಂಪಿನ ಪಂದ್ಯದಲ್ಲಿ ಆರಂಭದ ಹಿನ್ನಡೆಯಿಂದ ಸೋಲಿನ ದವಡೆಯಲ್ಲಿದ್ದ ಉಕ್ರೇನ್ ತೀವ್ರ ಹೋರಾಟ…

ಕ್ರೀಡೆ

ಟಿ-20 ವಿಶ್ವಕಪ್: ಇಂಗ್ಲೆಂಡ್ ವಿರುದ್ಧ ದ.ಆಫ್ರಿಕಾಗೆ 7 ರನ್ ರೋಚಕ ಜಯ

ಶಿಸ್ತಿನ ದಾಳಿ ಸಂಘಟಿಸಿದ ದಕ್ಷಿಣ ಆಫ್ರಿಕಾ ತಂಡ ಟಿ-20 ವಿಶ್ವಕಪ್ ನ ಸೂಪರ್-8 ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ 7 ರನ್ ಗಳ ರೋಚಕ ಜಯ ಸಾಧಿಸಿದೆ. ಗ್ರಾಸ್ ಇಸ್ಲೆಟ್ ಮೈದಾನದಲ್ಲಿ ಶುಕ್ರವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ದಕ್ಷಿಣ ಆಫ್ರಿಕಾ…

ಕ್ರೀಡೆ

ಯುರೋ ಕಪ್ 2024: ಆಸ್ಟ್ರೀಯಾಗೆ 1-3ರಿಂದ ಶರಣಾದ ಪೋಲೆಂಡ್

ಆಸ್ಟ್ರೀಯಾ ತಂಡ ಯುಇಎಫ್ಎ ಯುರೋಕಪ್ ಪಂದ್ಯದಲ್ಲಿ 3-1 ಗೋಲುಗಳಿಂದ ಪೋಲೆಂಡ್ ತಂಡವನ್ನು ಸೋಲಿಸಿದೆ. ಶುಕ್ರವಾರ ನಡೆದ ಡಿ ಗುಂಪಿನ ಪಂದ್ಯದಲ್ಲಿ ಆಸ್ಟ್ರೀಯಾ ಪರ ಗೆರ್ನಾಟ್ ಟುರ್ನರ್ (9ನೇ ನಿಮಿಷ), ಕ್ರಿಸ್ಟೋಫ್ ಬೌಮ್ ಗರ್ಟನರ್ 78ನೇ ನಿಮಿಷದಲ್ಲಿ ದೊರೆತ ಪೆನಾಲ್ಟಿಯನ್ನು ಗೋಲಾಗಿ ಪರಿವರ್ತಿಸಿದರು.…

ಕಾನೂನು

ಶ್ರೀಮಂತ ಉದ್ಯಮಿ ಹಿಂದುಜಾ ಕುಟುಂಬದ ನಾಲ್ವರಿಗೆ 4.5 ವರ್ಷ ಜೈಲು!

ಶತಕೋಟ್ಯಾಧಿಪತಿ ಉದ್ಯಮಿ ಕುಟುಂಬವಾದ ಹಿಂದುಜಾ ಕುಟುಂಬದ ನಾಲ್ವರು ಸದಸ್ಯರಿಗೆ ಮನೆಕೆಲಸದ ಸಿಬ್ಬಂದಿಗೆ ಚಿತ್ರಹಿಂಸೆ ನೀಡಿದ್ದಕ್ಕಾಗಿ ಸ್ವಿಜರ್ ಲೆಂಡ್ ನ್ಯಾಯಾಲಯ ಸುಮಾರು 4.5 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಲೇಕ್ ಜಿನೆವಾದಲ್ಲಿ ನಡೆದ ವಿಚಾರಣೆಯಲ್ಲಿ ಹಿಂದುಜಾ ಕುಟುಂಬದ ವಿರುದ್ಧದ ಮಾನವ ಕಳ್ಳಸಾಗಾಣೆ ಆರೋಪವನ್ನು…