Thursday, 12 November 2026 — Kannadavahini
BREAKING NEWS
ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು

Tag: ಕನ್ನಡ ಸುದ್ದಿ

vidhana souda
ರಾಜ್ಯ

ನಗರ ಕುಟುಂಬ ಕಲ್ಯಾಣ ಕೇಂದ್ರ ರದ್ದುಗೊಳಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ

ಬೆಂಗಳೂರು: ನಗರ ಆರೋಗ್ಯ ಸೇವೆಗಳ ಪುನರ್‌ವ್ಯವಸ್ಥೆಯ ಭಾಗವಾಗಿ, ಕರ್ನಾಟಕ ಸರ್ಕಾರವು ಮಹತ್ವದ ತೀರ್ಮಾನ ಕೈಗೊಂಡಿದೆ. ದಶಕಗಳಿಂದ ಸ್ವಯಂ ಸೇವಾ ಸಂಸ್ಥೆಗಳ ಮೂಲಕ ನಡೆಯುತ್ತಿದ್ದ ನಗರ ಕುಟುಂಬ ಕಲ್ಯಾಣ ಕೇಂದ್ರಗಳನ್ನು ಸಂಪೂರ್ಣವಾಗಿ ರದ್ದುಗೊಳಿಸುವ ಆದೇಶ ಹೊರಡಿಸಲಾಗಿದೆ. ಜನನ ದರ ಇಳಿಮುಖ, ಫಲವತ್ತತೆ ದರ…

mahesh shetty thimarodi
ರಾಜ್ಯ

ಮೂರನೇ ಬಾರಿಗೆ ಮಹೇಶ್‌ ತಿಮರೋಡಿ ಗಡಿಪಾರಿಗೆ ಆದೇಶ

ಧರ್ಮಸ್ಥಳ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬೆಳ್ತಂಗಡಿಯಿಂದ ಪೊಲೀಸರು ಗಡೀಪಾರು ಮಾಡಿದ್ದು, ಮೂರನೇ ಬಾರಿಗೆ ಗಡೀಪಾರು ಮಾಡಲಾಗಿದೆ. ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತರು ಮೂರನೇ ಬಾರಿಗೆ ರಾಯಚೂರು ಜಿಲ್ಲೆಯ ಮಾನ್ವಿಗೆ ಗಡೀಪಾರು ಮಾಡಿ ಆದೇಶ ಹೊರಡಿಸಿದ್ದಾರೆ. ಮಹೇಶ್…

Mojtaba Khamenei
ವಿದೇಶ

ಇರಾನ್‌ ಸುಪ್ರೀಂ ಮೊಜ್ತಬಾ ತಲೆಗೆ 92.47 ಕೋಟಿ ರೂ. ಬಹುಮಾನ ಘೋಷಿಸಿದ ಅಮೆರಿಕ

ವಾಷಿಂಗ್ಟನ್‌: ಇರಾನ್‌ ನೂತನ ಸುಪ್ರೀಂ ಹಾಗೂ ಅಯೊತುಲ್ಲಾ ಖಮೇನಿ ಅವರ ಪುತ್ರ ಮೊಜ್ತಾಬಾ ಖಮೇನಿಯ ಸುಳಿವು ನೀಡಿದರೆ ಅವರ ತಲೆಗೆ ಅಮೆರಿಕ 10 ಮಿಲಿಯನ್‌ ಡಾಲರ್‌ (ಸುಮಾರು 92.47 ಕೋಟಿ ರೂ.) ಬಹುಮಾನ ಘೋಷಿಸಿದೆ. ಮೊಜ್ತಾಬಾ ಖಮೇನಿ ಸೇರಿದಂತೆ ಇಸ್ಲಾಮಿಕ್ ರೆವಲ್ಯೂಷನರಿ…

pm-modi
ರಾಜ್ಯ

ಮಾರ್ಚ್‌ ನಲ್ಲಿ ಅಂಜನಾದ್ರಿಗೆ ಪ್ರಧಾನಿ ಭೇಟಿ: ಹಲವು ಯೋಜನೆ ಘೋಷಣೆ ಸಾಧ್ಯತೆ

ಕೊಪ್ಪಳ: ಹನುಮ ಜನಿಸಿದ ಸ್ಥಳ ಅಂಜನಾದ್ರಿಗೆ ಮಾರ್ಚ್‌ನಲ್ಲಿ ದೇಶದ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ ಎಂದು ಉನ್ನತ ಮೂಲಗಳಿಂದ ತಿಳಿದು ಬಂದಿದೆ. ಆರ್‌ ಎಸ್‌ ಎಸ್‌ ಮುಖ್ಯಸ್ಥ ಮೋಹನ್ ಭಾಗವ ಸೇರಿದಂತೆ ಬಿಜೆಪಿಯ ವರಿಷ್ಠರ ದಂಡು ಅಂಜನಾದ್ರಿಗೆ ಭೇಟಿ ನೀಡಲಿದ್ದು…

judgement
ಕಾನೂನು

ವಾಹನ ರಿಪೇರಿ ಮಾಡದ ಡೀಲರ್‌ಗೆ 25,000 ರೂ. ದಂಡ!

ಚಿಕ್ಕಬಳ್ಳಾಪುರ: ಪದೇಪದೆ ವಾಹನ ದುರಸ್ತಿಗೆ ಬರುತ್ತಿದ್ದು, ವಾಹನ ರಿಪೇರಿ ಮಾಡಿಕೊಡದ ಡೀಲರ್‌ ಗೆ ಚಿಕ್ಕಬಳ್ಳಾಪುರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ 25,000 ಸಾವಿರ ರೂ. ದಂಡ ವಿಧಿಸಿದೆ. ದೂರುದಾರರಾದ ಪ್ರಭು.R.V, ಇವರು ರಾಗಿಮಾಕಲಹಳ್ಳಿ, ಚಿಂತಾಮಣಿ ತಾಲ್ಲೂಕು, ಚಿಕ್ಕಬಳ್ಳಾಪುರ ಜಿಲ್ಲಾ ನಿವಾಸಿಗಳಾಗಿದ್ದು,…

mandya news
ರಾಜ್ಯ

ಮಂಡ್ಯದಲ್ಲಿ ರಾಸಾಯನಿಕ ಟ್ಯಾಂಕ್‌ ಸ್ಫೋಟಗೊಂಡು ಇಬ್ಬರು ಕಾರ್ಮಿಕರ ದುರ್ಮರಣ, ಒಬ್ಬರ ಕೈ ಕಟ್

ರಾಸಾಯನಿಕವಿದ್ದ ಬೃಹತ್​ ಟ್ಯಾಂಕ್ ಸ್ಫೋಟಗೊಂಡ ಪರಿಣಾಮ ಇಬ್ಬರು ಕಾರ್ಮಿಕರು ಮೃತಪಟ್ಟು ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಡ್ಯದಲ್ಲಿ ಭಾನುವಾರ ಸಂಭವಿಸಿದೆ. ಮಂಡ್ಯ ತಾಲೂಕಿನ ಬಸರಾಳು ಬಳಿಯ ಕಾರೇಕಟ್ಟೆ ಗ್ರಾಮದ ಬಳಿಯ ಕೀರ್ತಿ ಕೆಮಿಕಲ್ಸ್​​ ಇಂಡಸ್ಟ್ರೀಸ್​ನಲ್ಲಿ ಈ ದುರ್ಘಟನೆ ನಡೆದಿದ್ದು, ಬಿಹಾರ ಮೂಲದ…

ಜಿಲ್ಲಾ ಸುದ್ದಿ

ಶಿವಮೊಗ್ಗ: ಚಿರತೆಗೆ ಎಂಆರ್ ಐ ಸ್ಕ್ಯಾನಿಂಗ್ ಮಾಡಿಸಿದ ಅಧಿಕಾರಿಗಳು

ಶಿವಮೊಗ್ಗ : ಅನಾರೋಗ್ಯದಿಂದ ಅಸ್ವಸ್ಥಗೊಂಡಿದ್ದ ಲಯನ್ ಸಫಾರಿಯಲ್ಲಿದ್ದ ಚಿರತೆಯೊಂದನ್ನ ನಂಜಪ್ಪ ಆಸ್ಪತ್ರೆಗೆ ಕರೆತಂದು ಎಂಆರ್ ಐ ಸ್ಕ್ಯಾನಿಂಗ್ ಮಾಡಿಸಲಾಗಿದೆ. 15 ವರ್ಷದ ಭದ್ರ ಎಂಬ ಚಿರತೆಯನ್ನ ಕರೆತಂದು ಚಿಕಿತ್ಸೆ ನೀಡಲಾಗಿದೆ. ವಯೋಸಹಜ ಖಾಯಿಲೆಯಿಂದ ನಾಲ್ಕು ಕಾಲನ್ನ ಚಿರತೆ ಸ್ವಾಧೀನ ಕಳೆದುಕೊಂಡಿರುವ ಬಗ್ಗೆ…

ishan kishan
ಕ್ರೀಡೆ

ಇಶಾನ್‌ ಕಿಶನ್‌ ಚೊಚ್ಚಲ ಶತಕ: ಭಾರತಕ್ಕೆ 46 ರನ್‌ ಜಯ, 4-1ರಿಂದ ಸರಣಿ ವಶ

ಎಡಗೈ ಬ್ಯಾಟ್ಸ್‌ ಮನ್‌ ಮತ್ತು ವಿಕೆಟ್‌ ಕೀಪರ್‌ ಇಶಾನ್‌ ಕಿಶನ್‌ ಸಿಡಿಸಿದ ಚೊಚ್ಚಲ ಶತಕದ ಸಹಾಯದಿಂದ ಭಾರತ ತಂಡ 46 ರನ್‌ ಗಳಿಂದ ಪ್ರವಾಸಿ ನ್ಯೂಜಿಲೆಂಡ್‌ ತಂಡವನ್ನು ಸೋಲಿಸಿ 5 ಪಂದ್ಯಗಳ ಟಿ-20 ಸರಣಿಯನ್ನು 4-1ರಿಂದ ವಶಪಡಿಸಿಕೊಂಡಿತು. ತಿರುವನಂಪುರಂನಲ್ಲಿ ಶನಿವಾರ ನಡೆದ…

crime
ಅಪರಾಧ

ರಾಯಚೂರಿನಲ್ಲಿ ಗರ್ಭಿಣಿ ಸೊಸೆ ಕತ್ತು ಸೀಳಿ ಕೊಂದ ಮಾವ!

ಗರ್ಭಿಣಿ ಸೊಸೆಯ ಕತ್ತು ಸೀಳಿ ಮಾವ ಕೊಲೆಗೈದ ಭೀಕರ ಘಟನೆ ರಾಯಚೂರಿನಲ್ಲಿ ನಡೆದಿದೆ. ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಅಣಗಿ ಗ್ರಾಮದಲ್ಲಿ ಸೊಸೆ ರೇಖಾ (25) ಕೊಲೆಯಾದ ದುರ್ದೈವಿ. ಮಾವ ಸಿದ್ದಪ್ಪನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗರ್ಭಿಣಿಯಾಗಿದ್ದ ಕಾರಣ ರೇಖಾ ತವರು…

PLANE CRASH
ದೇಶ

ಸಂಜಯ್‌ ಗಾಂಧಿಯಿಂದ ಅಜಿತ್‌ ಪವಾರ್‌ ವರೆಗೆ: ವಿಮಾನ ದುರಂತದಲ್ಲಿ ಜೀವ ತೆತ್ತ ಗಣ್ಯರು!

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಪ್ರಯಾಣಿಸುತ್ತಿದ್ದ ವಿಮಾನ ಮಂಗಳವಾರ ಪುಣೆಯ ಬಾರಾಮತಿಯಲ್ಲಿ ಅಪಘಾತಕ್ಕೀಡಾಗಿ ಸಾವನ್ನಪ್ಪಿದ್ದಾರೆ ಎಂದು ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ದೃಢಪಡಿಸಿದೆ. ಬಾರಾಮತಿ ವಿಮಾನ ನಿಲ್ದಾಣದ ಬಳಿ ತುರ್ತು ಲ್ಯಾಂಡಿಂಗ್‌ಗೆ ಪ್ರಯತ್ನಿಸುವಾಗ ನಾಲ್ವರು ಇತರ ಜನರೊಂದಿಗೆ ವಿಮಾನ ಪತನಗೊಂಡು ಡಿಕ್ಕಿ…