ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಸಹಚರರಿಗೆ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಇದರಿಂದ ದರ್ಶನ್ ಗೆ ಮತ್ತೆ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ …
ಅಪರಾಧಮನರಂಜನೆ