ರಾಜ್ಯ
ಕರ್ನಾಟಕ ಭೂ ಕಂದಾಯ ವಿಧೇಯಕಕ್ಕೆ ತಿದ್ದುಪಡಿ: ದಾಖಲೆ ಇಲ್ಲದೇ ಖಾತೆ ಇಲ್ಲ!
ಸರ್ಕಾರಿ ಆಸ್ತಿಗಳ ರಕ್ಷಣೆಗೆ ಮತ್ತಷ್ಟು ಬಲ ತುಂಬುವ ಉದ್ದೇಶದ ಜೊತೆಗೆ ಸಾರ್ವಜನಿಕ ಆಸ್ತಿಗಳನ್ನು ರಕ್ಷಿಸುವ ಹಾಗೂ ಸಣ್ಣ ಉದ್ದಿಮೆಗಳಿಗೆ ಸರಳ ಆಡಳಿತ ನೀಡುವ ಸಲುವಾಗಿ ಕರ್ನಾಟಕ ’ಭೂ ಕಂದಾಯ ವಿಧೇಯಕ’ಕ್ಕೆ ಅಗತ್ಯ ತಿದ್ದುಪಡಿಗಳನ್ನು ರಾಜ್ಯ ಸರ್ಕಾರ ತಂದಿದೆ. ಬೆಳಗಾವಿಯಲ್ಲಿ ಕಳೆದ ಡಿಸೆಂಬರ್…
