ತಾಜಾ ಸುದ್ದಿ
ಮೈಸೂರು-ಮಂಗಳೂರು ಸೇರಿ ರಾಜ್ಯದ 5 ನಗರಗಳಲ್ಲಿ ಸೇಫ್ ಸಿಟಿ ಯೋಜನೆ ಕೇಂದ್ರಕ್ಕೆ ರಾಜ್ಯ ಸರ್ಕಾರ ಮನವಿ!
ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ರಾಜ್ಯದ ಪೊಲೀಸ್ ಪಡೆಯ ಬಲವರ್ಧನೆಗೆ ಸಂಬಂಧಿಸಿದ ವಿವಿಧ ಪ್ರಸ್ತಾವನೆಗಳ ಮಂಜೂರಾತಿ ಕುರಿತಂತೆ ಗಮನ ಸೆಳೆದರು. ಕರ್ನಾಟಕ ರಾಜ್ಯ ಸರ್ವ ಜನಾಂಗದ ಶಾಂತಿಯ ತೋಟವಾಗಿದ್ದು, ಕಾನೂನು ಹಾಗೂ ಸುವ್ಯವಸ್ಥೆ…
