ಜಾತಿ- ಧರ್ಮದ ಬೇಲಿ ಇಲ್ಲದ ಕಂಬಳ ಕ್ರೀಡೆ, ಕಲೆ ಸರ್ವರ ಸಂಭ್ರಮ: ಸಿಎಂ ಸಿದ್ದರಾಮಯ್ಯ
ಮಂಗಳೂರು: ಕಂಬಳ ಕ್ರೀಡೆ ಮತ್ತು ಕಲೆಗೆ ಜಾತಿ-ಧರ್ಮದ ಬೇಲಿ ಇಲ್ಲ. ಇದು ಸರ್ವರ ಸಂಭ್ರಮ. ನಮ್ಮ ದೇಶ ಬಹುತ್ವದ ದೇಶ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಣ್ಣಿಸಿದರು. ಉಳ್ಳಾಲ ನರಿಂಗಾನದ ಮೂರನೇ ವರ್ಷದ ಲವ-ಕುಶ ಜೋಡುಕೆರೆ ಕಂಬಳೋತ್ಸವ ಉದ್ಘಾಟಿಸಿ ಮಾತನಾಡಿ ಅವರು, ಜನಪದ…
