Sunday, 15 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್

Tag: ಕರ್ನಾಟಕ

gruha jyothi scheme
ತಾಜಾ ಸುದ್ದಿ

ನಾಳೆಗೆ ಗೃಹಜ್ಯೋತಿ ಯೋಜನೆಗೆ ಒಂದು ವರ್ಷ: ಮನೆ ಬೆಳಗಲು ವೆಚ್ಚ ಮಾಡಿದ್ದು 8100 ಕೋಟಿ ರೂ!

ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆಯ 5 ಗ್ಯಾರಂಟಿ ಯೋಜನೆಗಳ ಪೈಕಿ ಒಂದಾದ ಗೃಹ ಜ್ಯೋತಿ ಯೋಜನೆಗೆ ನಾಳೆ ಒಂದು ವರ್ಷ ಪೂರೈಸಲಿದೆ. ರಾಜ್ಯದಲ್ಲಿ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಲವು ಅಡಚಣೆಗಳ ನಡುವೆಯೂ 5 ಗ್ಯಾರಂಟಿ…

landslide in kerala
ತಾಜಾ ಸುದ್ದಿ

ವಯನಾಡು ದುರಂತದಲ್ಲಿ ಚಾಮರಾಜನಗರದ 4 ಮಂದಿ ಸೇರಿ 6 ಕನ್ನಡಿಗರು ಸಾವು

ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತ ದುರಂತದಲ್ಲಿ ಚಾಮರಾಜನಗರದ 4 ಮಂದಿ ಸೇರಿದಂತೆ ಒಟ್ಟಾರೆ  6 ಕನ್ನಡಿಗರು ಬಲಿಯಾಗಿದ್ದಾರೆ ಎಂದು ವರದಿಯಾಗಿದೆ. ಚಾಮರಾಜನಗರ ಜಿಲ್ಲಾಡಳಿತ ಬುಧವಾರ ಅಧಿಕೃತ ಮಾಹಿತಿ ಬಿಡುಗಡೆ ಮಾಡಿದ್ದು, ಚಾಮರಾಜನಗರ ಜಿಲ್ಲೆಯ ನಿವಾಸಿಗಳಾದ ರಾಜೇಂದ್ರ (50), ರತ್ನಮ್ಮ (45), ಪುಟ್ಟಸಿದ್ದಶೆಟ್ಟಿ…

ಕ್ರೀಡೆ

ಒಲಿಂಪಿಕ್ಸ್ ನಲ್ಲಿ ಸ್ಪರ್ಧಿಸುವ ರಾಜ್ಯದ 9 ಕ್ರೀಡಾಪಟುಗಳಿಗೆ ತಲಾ 5 ಲಕ್ಷ ರೂ. ನೆರವು ನೀಡಿದ ಸಿಎಂ

ಬೆಂಗಳೂರು ಜು 20: ಪ್ಯಾರೀಸ್ ಒಲಂಪಿಕ್ಸ್ ನಲ್ಲಿ ಭಾರತವನ್ನು ಪ್ರತಿನಿಧಿಸುತ್ತಿರುವ ಒಂಬತ್ತು ಮಂದಿ ಕ್ರೀಡಾಪಟುಗಳಿಗೆ ತಲಾ 5 ಲಕ್ಷ ರೂ.ವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಜೂರು ಮಾಡಿದ್ದಾರೆ. ಕರ್ನಾಟಕ ಒಲಂಪಿಕ್ ಅಸೋಸಿಯೇಷನ್ ಅಧ್ಯಕ್ಷರು ಮತ್ತು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಆಗಿರುವ ಡಾ.ಕೆ.ಗೋವಿಂದರಾಜು ಅವರು…

tunga-2
ತಾಜಾ ಸುದ್ದಿ

8 ಕಿಮೀ ಓಡಿ ಮಹಿಳೆಯನ್ನು ಕೊಲೆಯಿಂದ ರಕ್ಷಿಸಿದ ಪೊಲೀಸ್ ಶ್ವಾನ ತುಂಗಾ-2 !

ಪೊಲೀಸ್ ಶ್ವಾನ ಪಡೆಯ ತುಂಗಾ-2 ಭಾರೀ ಮಳೆಯ ನಡುವೆಯೂ 8 ಕಿ.ಮೀ. ದೂರ ಓಡಿ ಮಹಿಳೆಯನ್ನು ರಕ್ಷಿಸಿದ್ದೂ ಅಲ್ಲದೇ ಕೊಲೆಗಾರನನ್ನು ಹಿಡಿದುಕೊಟ್ಟಿದೆ. ಈ ಮೂಲಕ ದಾವಣಗೆರೆಯ ಶ್ವಾನ ಪಡೆಯ ತುಂಗಾ-2 ದೇಶಾದ್ಯಂತ ಭಾರೀ ಸುದ್ದಿ ಮಾಡುತ್ತಿದೆ. ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ…

siddaramiah
ತಾಜಾ ಸುದ್ದಿ

BREAKING ತಮಿಳುನಾಡಿಗೆ ನಿತ್ಯ 8000 ಕ್ಯೂಸೆಕ್ಸ್ ಕಾವೇರಿ ನೀರು ಬಿಡಲು ತೀರ್ಮಾನ: ಸಿಎಂ ಸಿದ್ದರಾಮಯ್ಯ

ತಮಿಳುನಾಡಿಗೆ ಪ್ರತಿನಿತ್ಯ 11 ಸಾವಿರ ಕ್ಯೂಸೆಕ್ಸ್ ಕಾವೇರಿ ನೀರು ಬಿಡದಿರಲು ಸರ್ವಪಕ್ಷಗಳ ಸಭೆಯಲ್ಲಿ ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಭಾನುವಾರ ನಡೆದ ಸರ್ವಪಕ್ಷ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದಲ್ಲಿ ಮಳೆಯ ಕೊರತೆ…

siddaramiah
ತಾಜಾ ಸುದ್ದಿ

ಕಾವೇರಿ ನೀರು ಹಂಚಿಕೆ ಬಿಕ್ಕಟ್ಟು: ಜು. 14ರಂದು ಸರ್ವಪಕ್ಷ ಸಭೆ ಕರೆದ ರಾಜ್ಯ ಸರ್ಕಾರ

ತಮಿಳುನಾಡಿಗೆ ಪ್ರತಿ ದಿನ 1 ಟಿಎಂಸಿ ನೀರು ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯ ಆದೇಶದ ವಿರುದ್ಧ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಮೇಲ್ಮನವಿ ಸಲ್ಲಿಸಲು ನಿರ್ಧರಿಸಿರುವ ರಾಜ್ಯ ಸರ್ಕಾರ ಈ ಸಂಬಂಧ ಜುಲೈ 14 ರಂದು ಸರ್ವಪಕ್ಷ ಸಭೆ…

ತಾಜಾ ಸುದ್ದಿ

ರೈತರ ಆತ್ಮಹತ್ಯೆ ಪ್ರಕರಣಗಳಲ್ಲಿ ಮಾನವೀಯತೆಯಿಂದ ಪರಿಹಾರ ನೀಡಿ: ಸಿಎಂ ಸಿದ್ದರಾಮಯ್ಯ ಸೂಚನೆ

ರೈತರ ಆತ್ಮಹತ್ಯೆ ಪ್ರಕರಣಗಳಲ್ಲಿ ಕಾನೂನು ಪ್ರಕಾರವೇ ಉದಾರತನದಿಂದ ವರ್ತಿಸಿ ಪರಿಹಾರ ನೀಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಸೋಮವಾರ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಸಣ್ಣಪುಟ್ಟ ತಾಂತ್ರಿಕ ಕಾರಣಗಳಿಗಾಗಿ ರೈತರ ಆತ್ಮಹತ್ಯೆ ಪರಿಹಾರದ ಅರ್ಜಿಗಳನ್ನು ತಿರಸ್ಕರಿಸದೆ ಉದಾರವಾಗಿ…

ಜಿಲ್ಲಾ ಸುದ್ದಿ

35 ವಯಸ್ಸಿಗೆ ವಿಧಿವಶರಾದ ವಿರಕ್ತ ಮಠದ ಸಿದ್ದರಾಮ ಸ್ವಾಮೀಜಿ!

ತೀವ್ರ ಹೃದಯಾಘಾತದಿಂದ ವಿರಕ್ತ ಮಠದ ಶ್ರೀ ಸಿದ್ದರಾಮ ಮಹಾ ಸ್ವಾಮೀಜಿ ಮಠದಲ್ಲಿಂದು ಮುಂಜಾನೆ ವಿಧಿವಶರಾಗಿದ್ದಾರೆ. ಅವರಿಗೆ 35 ವರ್ಷ ವಯಸ್ಸಾಗಿತ್ತು. ಕಲಬುರಗಿ ಜಿಲ್ಲೆ ಕಾಳಗಿ ತಾಲೂಕಿನ ರಟಕಲ್ ಗ್ರಾಮದಲ್ಲಿರೋ ವಿರಕ್ತ ಮಠದಲ್ಲಿ ಸೋಮವಾರ ನಸುಕಿನ ಜಾವ ಹೃದಯಾಘಾತದಿಂದ ಸ್ವಾಮಿಗಳು ಮೃತಪಟ್ಟಿದ್ದಾರೆ. ಭಾನುವಾರ…

ತಾಜಾ ಸುದ್ದಿ

kangana ranaut slapped ಕಂಗನಾ ರಾಣಾವತ್ ಗೆ ಕಪಾಳಮೋಕ್ಷ ಮಾಡಿದ ಯೋಧೆ ಬೆಂಗಳೂರಿಗೆ ವರ್ಗಾವಣೆ!

ಬಾಲಿವುಡ್ ನಟಿ ಹಾಗೂ ಬಿಜೆಪಿ ಸಂಸದ ೆಕಂಗನಾ ರಾಣಾವತ್ ಗೆ ಕಪಾಳಮೋಕ್ಷ ಮಾಡಿ ದೇಶಾದ್ಯಂತ ಸುದ್ದಿಗೆ ಗ್ರಾಸವಾಗಿದ್ದ ಯೋಧೆ ಕುಲ್ವಿಂದರ್ ಕೌರ್ ಅವರನ್ನು ನೆಲಮಂಗಲಕ್ಕೆ ವರ್ಗಾವಣೆ ಮಾಡಲಾಗಿದೆ. ಸಿಐಎಸ್ ಎಫ್ ಯೋಧೆಯಾದ ಕುಲ್ವಿಂದರ್ ಕೌರ್ ಚಂಡೀಗಢ ವಿಮಾನ ನಿಲ್ದಾಣದಲ್ಲಿ ಜೂನ್ 7ರಂದು…

krs dam
ತಾಜಾ ಸುದ್ದಿ

ರಾಜ್ಯಾದ್ಯಂತ ಭಾರೀ ಮಳೆ: ರಾಜ್ಯದ ಜಲಾಶಯಗಳ ನೀರಿನ ಮಟ್ಟದಲ್ಲಿ ಜಿಗಿತ!

ನೈಋತ್ಯ ಮುಂಗಾರು ಚುರುಕಾಗಿರುವುದರಿಂದ ರಾಜ್ಯಾದ್ಯಂತ ಕಳೆದ ಕೆಲವು ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು, ರಾಜ್ಯದ ಬಹುತೇಕ ಜಲಾಶಯಗಳಿಗೆ ಒಳ ಹರಿವು ಪ್ರಮಾಣ ಹೆಚ್ಚಾಗಿದೆ. ಕರಾವಳಿ, ಮಲೆನಾಡು ಸೇರಿದಂತೆ ಉತ್ತರ ಕರ್ನಾಟಕದ ಹಲವು ಕಡೆ ಉತ್ತಮ ಮಳೆಯಾಗುತ್ತಿದೆ. ಹವಾಮಾನ ಇಲಾಖೆ ಪ್ರಕಾರ ರಾಜ್ಯದಲ್ಲಿ ಇನ್ನೂ…