Sunday, 15 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್

Tag: ಕರ್ನಾಟಕ

ಅಪರಾಧ

ನಟ ದರ್ಶನ್ ಗ್ಯಾಂಗ್ ನ ಮತ್ತಿಬ್ಬರು ಚಿತ್ರದುರ್ಗ ಪೊಲೀಸರಿಗೆ ಶರಣು

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮತ್ತಿಬ್ಬರು ಆರೋಪಿಗಳು ಚಿತ್ರದುರ್ಗ ಪೊಲೀಸರ ಮುಂದೆ ಶರಣಾಗಿದ್ದಾರೆ. ರೇಣುಕಾಸ್ವಾಮಿ ಶವವನ್ನು ಸಾಗಿಸಿದ ಚಾಲಕ ರವಿ ಪೊಲೀಸರಿಗೆ ನಿನ್ನೆ ಶರಣಾದ ಬೆನ್ನಲ್ಲೇ ಇದೀಗ ಜಗ್ಗ ಅಲಿಯಾಸ್ ಜಗದೀಶ್ ಮತ್ತು ಅನಿಲ್ ಪೊಲೀಸರಿಗೆ ಶರಣಾಗಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ…

ತಾಜಾ ಸುದ್ದಿ

ದೇವಸ್ಥಾನದಲ್ಲಿ ಸರಳವಾಗಿ ಮದುವೆ ಆದ ಬಿಗ್ ಬಾಸ್ ಖ್ಯಾತಿಯ ನಟಿ ಸಿರಿ!

ಬಿಗ್ ಬಾಸ್ ಕನ್ನಡ 10 ಸ್ಪರ್ಧಿ ಸಿರಿ ಉದ್ಯಮಿ ಪ್ರಭಾಕರ್ ಭೋರೆಗೌಡ ಅವರನ್ನು ಸರಳವಾಗಿ ದೇವಸ್ಥಾನದಲ್ಲಿ ವಿವಾಹ ಆಗಿದ್ದಾರೆ. ಜೂನ್ 13ರಂದು ಉದ್ಯಮಿ ಪ್ರಭಾಕರ್ ಭೋರೆಗೌಡ ಅವರನ್ನು ಚಿಕ್ಕಬಳ್ಳಾಪುರದ ಬೋಗ ನಂದಿಶ್ವೇರ ದೇವಸ್ಥಾನದಲ್ಲಿ ಸರಳವಾಗಿ ವಿವಾಹ ಆಗುವ ಮೂಲಕ ದಾಂಪತ್ಯ ಜೀವನಕ್ಕೆ…

darshan
ಅಪರಾಧ

ತಪ್ಪು ವರದಿ ನೀಡಲು ವೈದ್ಯರಿಗೆ 1 ಕೋಟಿ ಆಮೀಷ ಒಡ್ಡಿದ್ದ ದರ್ಶನ್ ಗ್ಯಾಂಗ್!

ಮರಣೋತ್ತರ ಪರೀಕ್ಷೆಯಲ್ಲಿ ಕೊಲೆ ಪ್ರಕರಣ ಮುಚ್ಚಿ ಹಾಕಲು ವೈದ್ಯರಿಗೆ ನಟ ದರ್ಶನ್ ಗ್ಯಾಂಗ್ 1 ಕೋಟಿ ರೂ. ಆಮೀಷ ಒಡ್ಡಿರುವ ಮತ್ತೊಂದು ಆಘಾತಕಾರಿ ಅಂಶ ಪೊಲೀಸರ ತನಿಖೆ ವೇಳೆ ಬೆಳಕಿಗೆ ಬಂದಿದೆ. ಚಿತ್ರದುರ್ಗದ ನಿವಾಸಿ ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ…

sharanu prakash patil
ತಾಜಾ ಸುದ್ದಿ

ನಕಲಿ ವೈದ್ಯರ ಹಾವಳಿ ತಡೆಯಲು ಕಟ್ಟುನಿಟ್ಟಿನ ಕ್ರಮ: ಸಚಿವ ಡಾ‌ ಶರಣಪ್ರಕಾಶ್‌ ಪಾಟೀಲ್‌

ರಾಜ್ಯದಲ್ಲಿ ನಕಲಿ ವೈದ್ಯರ ಹಾವಳಿಯನ್ನು ತಡೆಗಟ್ಟಲು ಸರ್ಕಾರ ಕಟ್ಟುನಿಟ್ಟಿನ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದು  ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಹಾಗೂ ಜೀವನೋಪಾಯ ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್‌ ಎಚ್ಚರಿಕೆ ನೀಡಿದ್ದಾರೆ. ಬುಧವಾರ ಕರ್ನಾಟಕ ಖಾಸಗಿ ಹೋಮಿಯೋಪಥಿಕ್‌ ವೈದ್ಯಕೀಯ ಮಹಾ ವಿದ್ಯಾಲಯಗಳ ಆಡಳಿತ ಸಂಘದ…

ಜಿಲ್ಲಾ ಸುದ್ದಿ

ಡಿವೈಡರ್ ಗೆ ಡಿಕ್ಕಿ ಹೊಡೆದು ಟ್ರಕ್ ಗೆ ಡಿಕ್ಕಿಯಾದ ಕಾರು: ಮಗು ಸೇರಿ 6 ಮಂದಿ ದುರ್ಮರಣ

ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರು ಟ್ರಿಕ್ ಗೆ ಡಿಕ್ಕಿ ಹೊಡೆದಿದ್ದರಿಂದ ಕಾರಿನಲ್ಲಿದ್ದ 6 ಮಂದಿ ಮೃತಪಟ್ಟ ದಾರುಣ ಘಟನೆ ಹಾಸನದಲ್ಲಿ ಸಂಭವಿಸಿದೆ. ಹಾಸನದ ಹೊರವಲಯದ ಈಚನಹಳ್ಳಿಯಲ್ಲಿ ಸಂಭವಿಸಿದ ದುರ್ಘಟನೆಯಲ್ಲಿ ಹೊಸಕೋಟೆ ನಿವಾಸಿಗಳಾದ ನಾರಾಯಣಪ್ಪ, ಸುನಂದಾ, ರವಿಕುಮಾರ್, ನೇತ್ರ, ಚೇತನ್ ಹಾಗೂ…

ಅಪರಾಧ

ಕಲಬುರಗಿ: ಹಣ ಡಬಲ್ ಮಾಡುವುದಾಗಿ 30 ಕೋಟಿ ವಂಚಿಸಿ ದಂಪತಿ ಪರಾರಿ!

ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ಹಣ ಡಬಲ್ ಮಾಡಿಕೊಡುವುದಾಗಿ ಕೋಟ್ಯಂತರ ರೂಪಾಯಿ ವಂಚಿಸಿ ದಂಪತಿ ಪರಾರಿಯಾದ ಘಟನೆ ಕಲಬುರಗಿಯಲ್ಲಿ ನಡೆದಿದೆ. ವಂಚನೆಗೆ ಸಹಕರಿಸಿದ ಇಬ್ಬರನ್ನು ಬಂಧಿಸಲಾಗಿದೆ. ಕಲಬುರಗಿಯ ರೋಜಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕ್ಯಾಪಿಟಲ್ ಗ್ರೌನ್ ಗ್ರೋತ್ ಪ್ಲಸ್ ಕಂಪನಿ ಹೆಸರಿನಲ್ಲಿ…

ಜ್ಯೋತಿಷ್ಯ

ದಿನ ಭವಿಷ್ಯ 25.5.2024: ಈ ರಾಶಿಚಕ್ರದ ವಿವಾಹಿತರಿಗೆ ಇಂದು ಅತ್ತೆಮನೆಯ ಕಡೆಯಿಂದ ಹಣದ ಪ್ರಯೋಜನ ಸಿಗಲಿದೆ!

ಮೇಷ ಅನಾವಶ್ಯಕವಾಗಿ ವಾದ ಮಾಡಿ ನಿಮ್ಮ ಶಕ್ತಿಯನ್ನು ವ್ಯರ್ಥ ಮಾಡಬೇಡಿ. ನೀವು ಒಂದು ವಾದದಿಂದ ಏನನ್ನೂ ಪಡೆಯದಿದ್ದರೂ ಏನಾದರೂ ಕಳೆದುಕೊಳ್ಳುತ್ತೀರೆಂದು ನೆನಪಿಟ್ಟುಕೊಳ್ಳಿ. ಆಸ್ತಿ ವ್ಯವಹಾರಗಳು ಅಸಾಧಾರಣ ಲಾಭ ತರುತ್ತವೆ. ನಿಮ್ಮ ಕುಟುಂಬ ಸದಸ್ಯರು ಹೇಳಿದ್ದೆಲ್ಲವಕ್ಕೂ ನೀವು ಒಪ್ಪದಿರಬಹುದು – ಆದರೆ ನೀವು…

hd revanna
ಕಾನೂನು

ಎಚ್.ಡಿ. ರೇವಣ್ಣಗೆ ನ್ಯಾಯಾಂಗ ಬಂಧನ: 7 ದಿನ ಪರಪ್ಪನ ಅಗ್ರಹಾರ ಜೈಲೇ ಗತಿ!

ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಅತ್ಯಾಚಾರಕ್ಕೊಳಗಾದ ಸಂತ್ರಸ್ತೆ ಅಪಹರಣ ಪ್ರಕರಣದಲ್ಲಿ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರಿಗೆ ನ್ಯಾಯಾಲಯ 7 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಕೆಆರ್ ನಗರದ ಸಂತ್ರಸ್ತೆಯನ್ನು ಅಪಹರಿಸಿದ ಪ್ರಕರಣದಲ್ಲಿ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ 17ನೇ ಎಸಿಎಂಎಂ…

ತಾಜಾ ಸುದ್ದಿ

ನನ್ನ ರಾಜಕೀಯ ಭವಿಷ್ಯ ಹಾಳು ಮಾಡಿದ್ದೀರಿ: ಎಚ್.ಡಿ. ರೇವಣ್ಣ ಅಳಲು

ರಾಜಕೀಯ ಷಡ್ಯಂತ್ರ ಮಾಡಿ ನನ್ನ ರಾಜಕೀಯ ಭವಿಷ್ಯ ಹಾಳು ಮಾಡಿದ್ದೀರಿ ಎಂದು ಮಾಜಿ ಸಚಿವ ಹಾಗೂ ಹೊಳೆನರಸೀಪುರದ ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಅಳಲು ತೋಡಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ನ್ಯಾಯಾಧೀಶರ ಮುಂದೆ ಹಾಜರುಪಡಿಸುವ ಮುನ್ನ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ವಿರುದ್ಧ ಯಾವುದೇ…

vidhana souda
ತಾಜಾ ಸುದ್ದಿ

ರಾಜ್ಯದ 6 ವಿಧಾನ ಪರಿಷತ್ ಸ್ಥಾನಗಳಿಗೆ ಜೂನ್ 3ರಂದು ಚುನಾವಣೆ ಘೋಷಣೆ

ವಿಧಾನಪರಿಷತ್ 6 ಸ್ಥಾನಗಳಿಗೆ ಜೂನ್ 3ರಂದು ಚುನಾವಣೆ ನಡೆಯಲಿದೆ ಎಂದು ರಾಜ್ಯ ಚುನಾವಣಾ ಆಯೋಗ ಘೋಷಿಸಿದೆ. ಗುರುವಾರ ವಿಧಾನ ಪರಿಷತ್ ಚುನಾವಣೆಗೆ ಸಂಬಂಧಿಸಿ ಅಧಿಸೂಚನೆ ಹೊರಡಿಸಲಾಗಿದ್ದು, ಜೂನ್ 6ರಂದು ಮತ ಎಣಿಕೆ ನಡೆಯಲಿದೆ. ಜೂನ್ 21ರಂದು ಶಿಕ್ಷಕರ ಕ್ಷೇತ್ರದ ಮೂವರು ಮತ್ತು…